Mangalore: ಮುಸ್ಲಿಂ ಕ್ಯಾಬ್ ಚಾಲಕನನ್ನು ನೀನು ಭಯೋತ್ಪಾದಕ ಎಂದು ಕರೆದ ಆರೋಪದಲ್ಲಿ ಮಲಯಾಳಂ ನಟ ಜಯಕೃಷ್ಣನ್, ಸಂತೋಷ್ ಅಬ್ರಹಾಂ, ವಿಮಲ್ ಎಂಬ ಮೂವರು ಕೇರಳಿಗರ ವಿರುದ್ಧ ಮಂಗಳೂರಿನ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಈ ಕುರಿತು ಉರ್ವಾ ಪೊಲೀಸರು …
Tag:
