Davanagere: ಜ22 ರಂದು ಅಯೋಧ್ಯೆ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ನಡೆಯಲಿದೆ. ಈ ಕಾರಣದಿಂದ ದಾವಣಗೆರೆ ತಣಿಗೆರೆ ಗ್ರಾಮಸ್ಥರು ಆಂಜನೇಯ ವಿಗ್ರಹ ಪ್ರತಿಷ್ಠಾಪನೆ ಮಾಡಲು ಸಿದ್ಧತೆ ನಡೆಸುತ್ತಿರುವಾಗ ಒಂದು ಅಚ್ಚರಿ ನಡೆದಿದೆ. ಆಂಜನೇಯ ಪ್ರತಿಷ್ಠಾಪನೆ ಸಂದರ್ಭ ಯಾವತ್ತೂ ಎಲ್ಲೂ ಕಾಣದ ಮುಸಿಯಾ ಪ್ರತ್ಯಕ್ಷವಾಗಿದೆ. …
Tag:
