ಮೆಟ್ರೋ ಪಿಲ್ಲರ್ ಕಬ್ಬಿಣದ ರಾಡುಗಳು ರಸ್ತೆಗೆ ಉರುಳಿದ್ದು, ಇದರ ಪರಿಣಾಮ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ತಾಯಿ ಮತ್ತು ಮಗು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ನಾಗವಾರ ರಿಂಗ್ ರೋಡ್ನ ಎಚ್ಬಿಆರ್ ಲೇಔಟ್ ಬಳಿ ಈ ಘಟನೆ ನಡೆದಿದೆ. ಎಚ್ಬಿಆರ್ ಲೇಔಟ್ …
Tag:
