ಮಕ್ಕಳಿಗೆ ಮಾರಕವಾಗಿ ಕಾಡುವ ಮೆದುಳು ಜ್ವರ ತಡೆಗಾಗಿ ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಜಪಾನೀಸ್ ಎನ್ಸೆಫಾಲಿಟಿಸ್ (ಜೆಇ) ವ್ಯಾಕ್ಸಿನ್ ನೀಡಲಾಗುತ್ತಿದೆ. ಇದೇ ರೀತಿ ಕಲಬುರಗಿಯಲ್ಲಿ ಕೂಡ ವಾಕ್ಸಿನ್ ನೀಡಲಾಗಿದ್ದು, ಹೀಗೆ ವ್ಯಾಕ್ಸಿನ್ ಪಡೆದ ಬಾಲಕನೋರ್ವ ತೀವ್ರ ಜ್ವರದಿಂದ ಬಳಲಿ ಮೃತಪಟ್ಟಿರುವ ಆರೋಪ ಕೇಳಿ …
Tag:
