ಸೋಮವಾರ, 26 ಅಕ್ಟೋಬರ್ 2026
Trending

ಮೈ ಪರಚಿಕೊಳ್ಳುವಂತೆ ಮಾಡಿದ ಮೋದಿ

News

India-Russia: ಟ್ರಂಪ್ ಗೆ ಮೈ ಪರಚಿಕೊಳ್ಳುವಂತೆ ಮಾಡಿದ ಮೋದಿ- ಧಮ್ಕಿ ನಡುವೆಯೇ ರಷ್ಯಾದ ಜೊತೆ ಮತ್ತೆ ಹೊಸ ಒಪ್ಪಂದಕ್ಕೆ ಸಹಿ ಹಾಕಿದ ಭಾರತ…!!

India-Russia : ಭಾರತದ ಮೇಲೆ ಇತ್ತೀಚೆಗಷ್ಟೇ ಶೇ.25ರಷ್ಟು ಪ್ರತಿತೆರಿಗೆ ಹೇರಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌, ಇದೀಗ ರಷ್ಯಾದಿಂದ ತೈಲ ಖರೀದಿ ಮಾಡಿದ್ದಕ್ಕೆ ದಂಡದ ರೂಪದಲ್ಲಿ ಭಾರತದ ಮೇಲೆ ಹೆಚ್ಚುವರಿಯಾಗಿ ಶೇ.25ರಷ್ಟು ತೆರಿಗೆ ಹೇರುವುದಾಗಿ ಘೋಷಿಸಿದ್ದಾರೆ. ಈ ಬೆನ್ನಲ್ಲೇ…