Yakshagana: ಯಕ್ಷಗಾನ ಕಲಾವಿದರಲ್ಲಿ ಸಲಿಂಗಕಾಮ (Homosexuality) ಹೆಚ್ಚಾಗಿದೆ ಎಂದು ಹೇಳಿಕೆ ನೀಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ (Purushottama Bilimale) ವಿರುದ್ಧ ಖ್ಯಾತ ಸ್ತ್ರೀ ವೇಷಧಾರಿ ರವಿ ಅಲೆವೂರಾಯ (Ravi Alevooraya) ದೂರು ನೀಡಿದ್ದಾರೆ. ಯಕ್ಷಗಾನ (Yakshagana) ಕಲಾವಿದರ …
ಯಕ್ಷಗಾನ
-
Mangalore: ರಾತ್ರಿ ವೇಳೆ ಕಂಬಳ, ಯಕ್ಷಗಾನ ಹಾಗೂ ಜಾತ್ರೆ ಆಚರಣೆಗಳಿಗೆ ಅಡ್ಡಿಪಡಿಸುವುದಿಲ್ಲ ಎಂದು ಜಿಲ್ಲಾಡಳಿತ ಭರವಸೆ ನೀಡಿದೆ. ಆದರೆ, ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಾಗ ಆಸುಪಾಸಿನ ನಿವಾಸಿಗಳಿಗೆ ಕಿರಿಕಿರಿಯಾಗದಂತೆ ಎಚ್ಚರ ವಹಿಸಬೇಕು ಎಂದೂ ಜಿಲ್ಲಾಡಳಿತ ಸೂಚಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ …
-
Yakshagana: ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ(65) ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ ತೆಂಕುತಿಟ್ಟು ಯಕ್ಷಗಾನ (Yakshagana) ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ ಅಮ್ಮಣ್ಣಾಯ (Dinesh Ammannaya) ‘ರಸರಾಗ ಚಕ್ರವರ್ತಿ’ …
-
ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
-
Death: ಶ್ರೀ ಶಿವರಾಮ್ ಭಟ್ ಅಜೆಕಾರ್ ಇವರು ವಿದ್ಯಾಬ್ಯಾಸ ಮುಗಿಸಿ 1966ರಲ್ಲಿ ಬಾಲನಟ ನಾಗಿ ಯಕ್ಷಗಾನ ರಂಗಪ್ರವೇಶ ಮಾಡಿದರು. 1972 ರಲ್ಲಿ ಯಕ್ಷಗಾನ ಸಾಹಿತ್ಯ ಕಲೆಯ ದಂತಕತೆಯಾದ ಕಡಲ ತಡಿಯ ಭಾರ್ಗವ ಕೋಟ ಶಿವರಾಮ್ ಕಾರಂತ ಅವರ ಗರಡಿಯಲ್ಲಿ ಯಕ್ಷಗಾನ ಪಟ್ಟುಗಳನ್ನು …
-
D K Shivkumar : ಕರ್ನಾಟಕದ ಗಂಡು ಕಲೆ ಎಂದೇ ಪ್ರಸಿದ್ಧಿ ಪಡೆದಿರುವ ಯಕ್ಷಗಾನಕ್ಕೆ ಇದೀಗ ಕರಾವಳಿಯಲ್ಲಿ ನೂರಾರು ವಿಘ್ನಗಳು ಎದುರಾಗುತ್ತಿದೆ.
-
News
Umashree : ಉಮಾಶ್ರೀ ಯಕ್ಷಗಾನ ಪ್ರವೇಶಿಸಿದ್ದಕ್ಕೆ ಕಲಾವಿದರಿಂದ ಭಾರೀ ಆಕ್ರೋಶ – ಇಂದು ಉಮಾಶ್ರೀ, ನಾಳೆ ಸನ್ನಿ ಲಿಯೋನ್ ಕೂಡ ಬರಬಹುದು ಎಂದು ಕಿಡಿ
Umashree: ಕನ್ನಡದ ಖ್ಯಾತ ನಟಿ, ಮಾಜಿ ಸಚಿವೆ, ವಿಧಾನಪರಿಷತ್ ಸದಸ್ಯೆ ಉಮಾಶ್ರೀ ಅವರು ಮೊದಲ ಬಾರಿಗೆ ಯಕ್ಷಗಾನ ವೇಷದಲ್ಲಿ ಮಿಂಚಿ ಪ್ರೇಕ್ಷಕರ ಹಾಗೂ ಯಕ್ಷಗಾನ ಕಲಾವಿದರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
-
Mangaluru: ತೆಂಕುತಿಟ್ಟು ಯಕ್ಷಗಾನದ ಯಕ್ಷಲೋಕದಲ್ಲಿ ಮೆರೆದ ಪೆರುವಾಯಿ ನಾರಾಯಣ ಶೆಟ್ಟಿಯವರು ಇಹಲೋಕ ತ್ಯಜಿಸಿದ್ದಾರೆ. ಇವರಿಗೆ 82 ವರ್ಷ ವಯಸ್ಸಾಗಿತ್ತು. ಬಂಟ್ವಾಳ ತಾಲೂಕಿನ ಪೆರುವಾಯಿಯಲ್ಲಿ ಜನಿಸಿದ್ದ ಇವರು ಕಟೀಲು ಮೇಳವೊಂದರಲ್ಲಿಯೇ 23 ವರ್ಷ ತಿರುಗಾಟ ಮಾಡಿದ್ದರು. ಬಾಕ್ರಬೈಲು ಪಾತೂರಿನಲ್ಲಿ ನೆಲೆಸಿದ್ದ ಇವರು ಮಂಗಳವಾರ …
-
ಮಂಗಳೂರು: ಯಕ್ಷಗಾನ ಭಾಗವತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣಾದವರು. ಮುಡಿಪು ಸಮೀಪ ಮೂಳೂರು ಬಳಿ ಬಾಡಿಗೆ ಮನೆಯಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾರೆ. ಕೀರ್ತನ್ ಶೆಟ್ಟಿ ವಗೆನಾಡು ಅವರು ಬಪ್ಪನಾಡು ಹಾಗೂ ಇತರ ಮೇಳಗಳಲ್ಲಿ …
-
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದಿಂದ ನಡೆಸಲ್ಪಡುವ 6 ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ಬದಲಾಯಿಸುವ ನಿರ್ಣಯವನ್ನು ಆಡಳಿತ ಮಂಡಳಿ ಕೈಗೊಂಡಿದೆ. ಇತ್ತೀಚೆಗೆ ಸರಕಾರ, ರಾತ್ರಿ ಗಂಟೆ 10.30 ರಿಂದ 50 ಡೆಸಿಬಲ್ಗಿಂತ ಹೆಚ್ಚಿಗೆ ಧ್ವನಿವರ್ಧಕವನ್ನು ಬಳಸಬಾರದು ಎಂದು ಎಲ್ಲರಿಗೂ …
