ಯಕ್ಷಗಾನ ಕರಾವಳಿ ಕರ್ನಾಟಕ ಜಿಲ್ಲೆಗಳಲ್ಲಿ ಪ್ರಚಲಿತದಲ್ಲಿರುವ ಸಾಂಪ್ರದಾಯಿಕ ಕಲೆ. ವಿಭಿನ್ನ ವೇಷಭೂಷಣ, ಲಯಬದ್ಧವಾದ ಸಂಗೀತ, ನೃತ್ಯ, ಸಂಭಾಷಣೆಗಳ ಸಮ್ಮಿಲನವಾದ ಯಕ್ಷಗಾನವನ್ನು ನೋಡುವುದು ಒಂದು ವಿಶಿಷ್ಟ ಅನುಭವ. ರಾತ್ರಿ ಪೂರ್ತಿ ನಡೆಯುತ್ತಿದ್ದ ಯಕ್ಷಗಾನಕ್ಕೆ ಪ್ರದರ್ಶನಕ್ಕೆ ಈಗ ಬ್ರೇಕ್ ಬಿದ್ದಿದೆ. ಆದರೆ ಇತ್ತೀಚೆಗೆ ಧ್ವನಿ …
Tag:
