Ganiga Ravikumar: ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನಿಸಲೆಂದು ಹೋದ ಸಂದರ್ಭದಲ್ಲಿ ನನ್ನ ಮನೆ ಇರೋದು ಹೈದರಾಬಾದ್ನಲ್ಲಿ, ಕರ್ನಾಟಕ ಎಲ್ಲಿದೆ ಎಂದು ಗೊತ್ತಿಲ್ಲ ಅಂದಿದ್ರು ಎಂದು ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ.
ರಶ್ಮಿಕಾ ಮಂದಣ್ಣ
-
Entertainment
Rashmika Mandanna: ʼನಾನು ಹೈದರಾಬಾದ್ನವಳುʼ ಎಂದ ರಶ್ಮಿಕಾ ಮಂದಣ್ಣಗೆ ಕರವೇ ನಾರಾಯಣ ಗೌಡ ಪ್ರತಿಕ್ರಿಯೆ
Rashmika Mandanna:ಈಗ ಕರವೇ ರಾಜ್ಯಾಧ್ಯಕ್ಷ ಟಿಎ ನಾರಾಯಣ ಗೌಡ ಅವರು ಕೂಡಾ ಈ ಕುರಿತು ಮಾತನಾಡಿದ್ದು, ನಟಿಯ ಹೇಳಿಕೆಯನ್ನು ಖಂಡಿಸಿದ್ದಾರೆ.
-
Rashmika Mandanna: ಚಿತ್ರರಂಗ ಲೋಕದಲ್ಲಿ ನ್ಯಾಷನಲ್ ಕ್ರಶ್ ಆಗಿರುವ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ‘ಪುಷ್ಪ 2’ (Pushpa 2) ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಚೆನ್ನೈನಲ್ಲಿ ನಡೆದ ‘ಪುಷ್ಪ 2’ ಸಿನಿಮಾದ ಪ್ರಚಾರ ಕಾರ್ಯದಲ್ಲಿ …
-
News
Rashmika Mandanna: ಡೀಪ್ ಫೇಕ್ ವಿಡಿಯೋನಿಂದ ನೊಂದಿರುವ ರಶ್ಮಿಕಾ ಮಂದಣ್ಣಳ ಹೊಸ ನಿರ್ಧಾರ
by ಕಾವ್ಯ ವಾಣಿby ಕಾವ್ಯ ವಾಣಿRashmika Mandanna: ಸ್ಯಾಂಡಲ್ ವುಡ್ ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಖ್ಯಾತಿ ಪಡೆದ ರಶ್ಮಿಕಾ ಮಂದಣ್ಣ ಈಗ ಬಹುಬೇಡಿಕೆ ಇರುವ ನಟಿ ಆಗಿದ್ದಾರೆ. ಸದ್ಯಕ್ಕೆ ರಶ್ಮಿಕಾ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ನಟಿ ಬಿಗ್ ಅಪ್ಡೇಟ್ವೊಂದನ್ನು ನೀಡಿದ್ದಾರೆ. …
-
EntertainmentNews
Rashmika Mandanna: ರಶ್ಮಿಕಾ ನಟನೆಯ ಈ ಎರಡು ಸಿನಿಮಾಗಳು ಒಂದೇ ದಿನ ರಿಲೀಸ್! ಬಿಗ್ ಬಜೆಟ್ ನ ಸಿನಿಮಾಗಳು ಇದೇ ನೋಡಿ!
by ಕಾವ್ಯ ವಾಣಿby ಕಾವ್ಯ ವಾಣಿRashmika Mandanna: ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ (Rashmika mandanna) ಕಿರಿಕ್ ಪಾರ್ಟಿ (kirik party) ಚಿತ್ರದ (film ) ಮೂಲಕ ದೊಡ್ಡ ಅಭಿಮಾನಿಗಳ ಬಳಗವನ್ನೇ ಸಂಪಾದಿಸಿದ್ದಾರೆ.
-
Entertainment
Vijay Devarakonda: ದ್ವಿಪಾತ್ರದಲ್ಲಿ ಮಿಂಚಲಿರುವ ನಟ ವಿಜಯ್ ದೇವರಕೊಂಡ; ನಾಯಕಿಯಾಗಿ ರಶ್ಮಿಕಾ ಮಂದಣ್ಣ?
Vijay Devarakonda: ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರು ಮೊದಲ ಬಾರಿಗೆ ಡಬಲ್ ರೋಲ್ನಲ್ಲಿ ಮಿಂಚಲಿದ್ದಾರೆ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ಖುಷಿಯ ಸುದ್ದಿಯನ್ನು ನೀಡಿದ್ದಾರೆ.
-
Breaking Entertainment News KannadaCrimeEntertainmentNews
Rashmika Mandanna Deep Fake Video: ರಶ್ಮಿಕಾ ಮಂದಣ್ಣ ಇನ್ನೊಂದು ಎದೆತುಂಬಿದ ಡೀಪ್ಫೇಕ್ ವಿಡಿಯೋ ವೈರಲ್
Rashmika Mandanna Deep Fake Vidieo: ಡೀಪ್ಫೇಕ್ ವಿಡಿಯೋದಿಂದ ಇತ್ತೀಚೆಗೆ ಸೆಲೆಬ್ರಿಟಿಗಳಿಗೆ ಭಾರೀ ತೊಂದರೆ ಆಗುತ್ತಿದೆ. ಯಾರದ್ದೋ ದೇಹಕ್ಕೆ ಯಾರದ್ದೋ ಮುಖ ಹಾಕಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡಲಾಗುತ್ತಿದೆ. ಹಾಗಾಗಿ ಇತ್ತೀಚೆಗೆ ಈ ಡೀಪ್ಫೇಕ್ ವಿಡಿಯೋದ ಕುರಿತು ಸರಕಾರ ಕೂಡಾ ಕ್ರಮ …
-
Breaking Entertainment News Kannada
Rashmika Mandanna: ನಟಿ ರಶ್ಮಿಕಾ ಮಂದಣ್ಣ ದುಡಿದ 80 ಲಕ್ಷ ರೂ. ಕಬಳಿಸಿದ ಮ್ಯಾನೇಜರ್ ; ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಶ್ಮಿಕಾ ಏನಂದ್ರು ?!
by ವಿದ್ಯಾ ಗೌಡby ವಿದ್ಯಾ ಗೌಡಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರ ಕೆಲಸಗಳನ್ನು ನೋಡಿಕೊಳ್ಳುತ್ತಿದ್ದ ಮ್ಯಾನೇಜರ್ ನಟಿಯ ಲಕ್ಷಾಂತರ ಹಣ ದೋಚಿದ್ದಾರೆ ಎಂಬ ವಿಚಾರ ವೈರಲ್ ಆಗಿತ್ತು.
-
Breaking Entertainment News Kannada
Rashmika Mandanna – yash: ಯಶ್ ಬಗ್ಗೆ ಒಂದೇ ಪದದಲ್ಲಿ ವಿವರಿಸಿದ ರಶ್ಮಿಕಾ ಮಂದಣ್ಣ! ಅಭಿಮಾನಿಗಳಿಂದ ಕಾಮೆಂಟ್ ಗಳ ಸುರಿಮಳೆ
by ಕಾವ್ಯ ವಾಣಿby ಕಾವ್ಯ ವಾಣಿಯಶ್ (Yash) ಬಗ್ಗೆ ಪ್ರಶ್ನೆ ಎದುರಾಗಿದೆ. ಒಂದೇ ಪದದಲ್ಲಿ ಯಶ್ ಬಗ್ಗೆ ಹೇಳಿ ಎಂದು ನೆಟ್ಟಿಗರೊಬ್ಬರು ಮನವಿ ಮಾಡಿದ್ದಾರೆ.
-
Breaking Entertainment News KannadaFashion
ಏರ್ ಪೋರ್ಟ್ ನಲ್ಲಿ ಜಿಮ್ ಬೇಕು- ಏನಿದು ಕಿರಿಕ್ ರಶ್ಮಿಕಾ ಮಂದಣ್ಣ ಹೊಸ ವರಸೆ!!!
by ಕಾವ್ಯ ವಾಣಿby ಕಾವ್ಯ ವಾಣಿಸಾಮಾಜಿಕ ಜಾಲತಾನದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿರುವ ಕೊಡಗಿನ ಕುವರಿ, ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಬಾಲಿವುಡ್, ಟಾಲಿವುಡ್, ಕಾಲಿವುಡ್ ಸಿನಿಮಾಗಳಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಆದರೆ ಈ ನಟಿ ಏನೇ ಮಾತಾಡಿದ್ರೂ ಸುದ್ದಿಯಾಗುತ್ತೆ, ಸನ್ನೆ ಮಾಡಿದ್ರೆ ವಿವಾದವೇ ಸೃಷ್ಟಿಯಾಗುತ್ತೆ.ಹೌದು ಇದೀಗ ನಟಿ ರಶ್ಮಿಕಾ …
