CM Siddaramaiah: ಖಾಸಗಿ ಸುದ್ದಿವಾಹಿನಿಯಲ್ಲಿ ಅರ್ಚಕ ಗುರುರಾಜ್ ಅವರು, ದಸರಾ ಉದ್ಘಾಟನೆಗೆ ಹಿರಿಯ ಸಾಹಿತಿ ಬಾನು ಮುಸ್ತಾಕ್ ಅವರನ್ನು ಆಯ್ಕೆ ಮಾಡಿದ್ದಕ್ಕಾಗಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ಮಾತನಾಡಿದ್ದರು. ಈ ವೇಳೆ, ಅವಾಚ್ಯ ಶಬ್ದಗಳನ್ನು ಬಳಸಿ ಸಿದ್ದರಾಮಯ್ಯ ಅವರಿಗೆ ಅವಮಾನಿಸಿದ್ದರು. …
Tag:
