ಮಹಾರಾಷ್ಟ್ರದಲ್ಲಿ ರಾಜ್ ಠಾಕ್ರೆ ಅಲ್ಲಿನ ಸರಕಾರಕ್ಕೆ ಸವಾಲೊಂದನ್ನು ಹಾಕಿದ್ದಾರೆ. ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್ಎಸ್) ಮುಖಂಡ ರಾಜ್ ಠಾಕ್ರೆ, ಮುಂಬೈನ ಮಸೀದಿಗಳಲ್ಲಿನ ಲೌಡ್ ಸ್ಪೀಕರ್ ತೆಗೆಸುವ ನಿರ್ಧಾರ ತೆಗೆದುಕೊಳ್ಳುವಂತೆ ಅಲ್ಲಿನ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಪ್ರಾರ್ಥನೆಗೆ ನಾನು ವಿರೋಧಿಯಲ್ಲ. ಆದರೆ ಮಸೀದಿಯಲ್ಲಿ ಲೌಡ್ …
Tag:
