ದಾರಿ ಮಧ್ಯದಲ್ಲಿ ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ವ್ಯಕ್ತಿಗೆ ಮಾನವೀಯ ನೆಲೆಯಿಂದ ಸ್ಪಂದಿಸಿದ್ದಾರೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ. ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯ ಕಾರಣಿಯಲ್ಲಿ ಭಾಗವಹಿಸಲು ತೆರಳುವ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ. ಹೊಸಪೇಟೆ ಗ್ರಾಮೀಣ ಭಾಗದ ಹೊರವಲಯದಲ್ಲಿ ಎರಡು …
Tag:
