ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸಲಾಗಿದೆ. ಅಲ್ಲದೇ ಅವರ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ಹೆಚ್.ಆರ್. ಬಸವರಾಜಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಈ ಸಂಬಂಧ ರಾಜ್ಯ ರೈತ ಸಂಘದಿಂದ ಶಿವಮೊಗ್ಗದಲ್ಲಿ ಮಹತ್ವದ ಸಭೆಯನ್ನು ನಡೆಸಲಾಯಿತು. ಕೋಡಿಹಳ್ಳಿ ಚಂದ್ರಶೇಖರ್ …
Tag:
