ರಾತ್ರಿ ಪ್ರಯಾಣದ ಸಮಯದಲ್ಲಿ ರೈಲಿನಲ್ಲಿ ಜೋರಾಗಿ ಮಾತನಾಡುವುದು, ಗಲಾಟೆ ಮಾಡುವುದು, ಹಾಡುಗಳನ್ನು ಕೇಳಬಾರದು. ಇವು ಉಳಿದ ಪ್ರಯಾಣಿಕರಿಗೆ ತೊಂದರೆ ನೀಡುತ್ತದೆ. ಇದಕ್ಕಾಗಿಯೇ ಭಾರತೀಯ ರೈಲ್ವೇ ಕೆಲವು ನಿಯಮ ಮಾಡಿದೆ. ಈ ನಿಯಮ ಉಲ್ಲಂಘಿಸುವ ಪ್ರಯಾಣಿಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಹಾಗೆನೇ …
Tag:
