Mangalore: ಮಂಗಳೂರು: ಕೊಳವೆಬಾವಿ ಮಂಜೂರಿಗೆ 10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆ ವಿಟ್ಲದ ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೆಫೀಸಾ ಮತ್ತು ಬಿಲ್ ಕಲೆಕ್ಟರ್ ವಿಲಿಯಂ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ
-
Karwar: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಕಾರವಾರದ ವೈದ್ಯಕೀಯ ಅಧೀಕ್ಷಕ ಶಿವಾನಂದ ಕುಡ್ತಾಲಕರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಾರವಾರದ ಕ್ರಿಮ್ಸ್ ಆಸ್ಪತ್ರೆಯಲ್ಲಿ ಇಂದು (ಗುರುವಾರ) ಮಧ್ಯಾಹ್ನ ನಡೆದಿದೆ.
-
Udupi: ಉಡುಪಿಯ (Udupi) ಕೋರ್ಟ್ ಆವರಣದಲ್ಲಿರುವ ತನ್ನ ಕಚೇರಿಯಲ್ಲೇ ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಸಹಾಯಕ ಸರಕಾರಿ ಅಭಿಯೋಜಕ ಗಣಪತಿ ವಿ. ನಾಯ್ಕನನ್ನು ಉಡುಪಿ ಲೋಕಾಯುಕ್ತ ಪೊಲೀಸರು ಮಾ. 26 ಬುಧವಾರ ಬಂಧಿಸಿದ್ದಾರೆ.
-
Karnataka State Politics Updates
MUDA Scam: ಮೈಸೂರು ಮೂಡಾ ಭೂಮಿ ಪ್ರಕರಣ; ಸಿಎಂ ಪತ್ನಿ ವಿಚಾರಣೆ ನಡೆಸಿದ ಲೋಕಾಯುಕ್ತ
MUDA Scam: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಬಂದ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ದರಾಮಯ್ಯ ಪತ್ನಿ ಬಿ.ಎಂ.ಪಾರ್ವತಿ ವಿಚಾರಣೆಗೆ ಹಾಜರಾಗಿದ್ದರು.
-
News
MUDA Scam: ಮುಡಾ ಪ್ರಕರಣ ಮೊದಲ ಹಂತದ ತನಿಖೆ ಮುಕ್ತಾಯ: 75 ವರ್ಷಗಳ ಎಲ್ಲಾ ದಾಖಲೆ ಸೀಜ್
by ಕಾವ್ಯ ವಾಣಿby ಕಾವ್ಯ ವಾಣಿMUDA Scam: ಮುಖ್ಯಮಂತ್ರಿಗಳ ಮೂಡ ಪ್ರಕರಣ ಎಲ್ಲಿಂದಲೋ ಎಲ್ಲಿಗೋ ತಿರುವು ಪಡೆಯುತ್ತಿದೆ. ಇದೀಗ ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ಲೋಕಾಯುಕ್ತದ (Lokayukta) ಮೊದಲ ಹಂತದ ತನಿಖೆ ಮುಕ್ತಾಯಗೊಂಡಿದ್ದು, 75 ವರ್ಷಗಳ ಎಲ್ಲಾ ದಾಖಲೆಗಳನ್ನು ಸೀಜ್ ಮಾಡಿದೆ. ಹೌದು, 1935 ರಿಂದ …
-
BJP: ಸರ್ಕಾರಕ್ಕೆ ವಂಚನೆ ಮಾಡಿ, ಭ್ರಷ್ಟಾಚಾರದ ಪ್ರಕರಣದಲ್ಲಿ ಶಿರಸಿ (Sirsi) ಗ್ರಾಮೀಣ ಬಿಜೆಪಿ (BJP) ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ (Uttara Kannada) ಜಿಲ್ಲಾ ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಉಷಾ ಹೆಗಡೆಗೆ (Usha Hegde) ಕಾರವಾರದ ಲೋಕಾಯುಕ್ತ ನ್ಯಾಯಾಲಯ …
