Bengaluru: ಬೆಂಗಳೂರು ನಗರದಲ್ಲಿರುವ 204 ಪಿಜಿಗಳ ತಪಾಸಣೆ ನಡೆಸಿ, ನ್ಯೂನ್ಯತೆಗಳಿರುವ 6 ಪಿಜಿಗಳಿಗೆ ಅಧಿಕಾರಿಗಳು ಬೀಗ ಹಾಕಿದ್ದು, 1.96 ಲಕ್ಷ ರೂ. ದಂಡ ವಿಧಿಸಿದ್ದಾರೆ. ಕೇಂದ್ರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಆದೇಶದಂತೆ ಆರೋಗ್ಯಾಧಿಕಾರಿ ಡಾ.ಶಿವಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. …
Tag:
