Astro Tips: ಹಿಂದೂ ಧರ್ಮಗ್ರಂಥಗಳ ಪ್ರಕಾರ, ಪೊರಕೆಯನ್ನು ಲಕ್ಷ್ಮಿ ದೇವಿಯ ಸಂಕೇತವೆಂದು ಹೇಳಲಾಗುತ್ತದೆ. ನೀವು ಮನೆಯಲ್ಲಿ ಪೊರಕೆಯನ್ನು ಇರಿಸುವ ದಿಕ್ಕಿಗೆ ನಿಮ್ಮ ಜೀವನ ಸ್ಥಿತಿಗೆ ನಿಕಟ ಸಂಬಂಧವಿದೆ ಎಂದು ಹೇಳಲಾಗುತ್ತದೆ. ಆದ್ದರಿಂದ, ವಾಸ್ತು ಪ್ರಕಾರ ಪೊರಕೆಯನ್ನು ಸರಿಯಾದ ದಿಕ್ಕಿನಲ್ಲಿ ಇಡುವುದು ಬಹಳ …
ವಾಸ್ತು ಟಿಪ್ಸ್
-
Vastu Tips: ಪ್ರತಿಯೊಬ್ಬರು ಮನೆಯಲ್ಲಿ ಶಾಂತಿ(Peace) ನೆಮ್ಮದಿ, ಅದೃಷ್ಟ(Luck) ಸಮೃದ್ಧಿಯಾಗಲಿ ಎಂದು ನಾನಾ ಬಗೆಯ ಪೂಜೆ (Pooja)ಪುನಸ್ಕಾರಗಳನ್ನ ಮಾಡಿ ಮನೆಯಲ್ಲಿ ನಕಾರಾತ್ಮಕ ಶಕ್ತಿಗಳು (Negative Energy) ಕಡಿಮೆಯಾಗಿ, ಸಕರಾತ್ಮಕತೆ(Positivity)ವೃದ್ದಿಯಾಗಬೇಕೆಂದು ಬಯಸುವುದಲ್ಲದೆ ಅದೃಷ್ಟ ಹೆಚ್ಚಿಸಲು ವಾಸ್ತು ಪ್ರಕಾರ (Vastu Tips For Luck)ಕೆಲ …
-
Latest Health Updates Kannada
Vastu Tips: ವೈವಾಹಿಕ ಜೀವನ ಸುಖಮಯವಾಗಿರಬೇಕೆಂದರೆ ಮದುವೆಯ ಫೋಟೋ ಮನೆಯ ಈ ಜಾಗದಲ್ಲಿ ಇಡಬೇಡಿ!
Vastu Tips: ನಾವು ಮಾಡುವ ಕೆಲವು ತಪ್ಪು ಕೆಲಸಗಳು ವಾಸ್ತು ದೋಷಗಳನ್ನು ಉಂಟುಮಾಡುವ ಜೊತೆಗೆ ದಾಂಪತ್ಯ ಜೀವನಕ್ಕೆ ಸಮಸ್ಯೆ ಉಂಟು ಮಾಡಬಹುದು.
-
InterestingLatest Health Updates KannadaNews
Vastu Tips : ಮನೆಯ ಈ ದಿಕ್ಕಿನಲ್ಲಿ ಈ ಗಿಡಗಳನ್ನು ನೆಟ್ಟರೆ ಅದೃಷ್ಟ ನಿಮ್ಮನ್ನ ಹುಡುಕ್ಕೊಂಡು ಬರುತ್ತೆ!!!
by ವಿದ್ಯಾ ಗೌಡby ವಿದ್ಯಾ ಗೌಡಸಾಮಾನ್ಯವಾಗಿ ಮನೆಯ ಸುತ್ತ ಮುತ್ತ ಹೂವಿನ ಗಿಡಗಳನ್ನು ಬೆಳೆಸುತ್ತಾರೆ. ಇದರ ಜೊತೆಗೆ ಆಕರ್ಷಣೀಯವಾದ ಕೆಲವು ಗಿಡಗಳನ್ನೂ ತಮ್ಮ ಗಾರ್ಡನ್ ನಲ್ಲಿ ಬೆಳೆಸುತ್ತಾರೆ. ಗಿಡಗಳು ಮನೆಯ ಸೌಂದರ್ಯವನ್ನು ಹೆಚ್ಚಿಸುತ್ತದೆ. ಆದರೆ ವಾಸ್ತು ಪ್ರಕಾರ ಮನೆಯಲ್ಲಿ ಕೆಲವು ರೀತಿಯ ಗಿಡಗಳನ್ನು ಬೆಳೆಸುವುದರಿಂದ ಆ ಮನೆಯಲ್ಲಿ …
-
Latest Health Updates KannadaSocial
Vastu Tips for House: ಮನೆಯ ಈ ಭಾಗದಲ್ಲಿ ಈ ಮೂರ್ತಿ ಇಟ್ಟರೆ ಧನಪ್ರಾಪ್ತಿ ಖಂಡಿತ !
by ಕಾವ್ಯ ವಾಣಿby ಕಾವ್ಯ ವಾಣಿಜೀವನ ಎಷ್ಟೇ ಆಧುನಿಕ ಆಗಿದ್ದರೂ ಸಹ ದೇವರ ಮೇಲಿನ ನಂಬಿಕೆಗಳು ತನ್ನ ಅಸ್ತಿತ್ವ ಬಿಟ್ಟು ಕೊಡುವುದಿಲ್ಲ. ಕೆಲವೊಮ್ಮೆ ಜನರ ನಂಬಿಕೆ ಶೈಲಿ ಬದಲಾಗಿರಬಹುದು ಅಷ್ಟೇ. ಹೌದು ವಾಸ್ತು ಪ್ರಕಾರ ಮನೆಯಲ್ಲಿ ಇರಿಸಲಾಗಿರುವ ಎಲ್ಲಾ ವಸ್ತುಗಳು ಖಂಡಿತವಾಗಿಯೂ ನಿಮ್ಮ ಜೀವನದ ಮೇಲೆ ಪರಿಣಾಮ …
-
EntertainmentInterestinglatestLatest Health Updates KannadaNews
Vastu Plants: ಒಂದೇ ಬಾರಿಗೆ ಮನೆಗೆ ತನ್ನಿ ಈ ವಿವಿಧ ಗಿಡಗಳನ್ನು | ನಂತರ ನಡೆಯೋ ವಿಶೇಷತೆ ಗಮನಿಸಿ!
ಪ್ರತಿಯೊಬ್ಬರಿಗೂ ಅವರದ್ದೇ ಆದ ನಂಬಿಕೆಗಳಿರುವುದು ಸಹಜ. ಕೆಲವರು ದೇವರ ಅಸ್ತಿತ್ವದ ಬಗ್ಗೆ ಪ್ರಶ್ನೆ ಮಾಡಿದರೆ ಮತ್ತೆ ಕೆಲವರು ದೇವರನ್ನು ಅತಿಯಾಗಿ ನಂಬಿ ಪೂಜೆ ಪುನಸ್ಕಾರಗಳನ್ನು ಮಾಡುತ್ತಾರೆ. ಮನೆ ಕಟ್ಟುವಾಗ, ಮದುವೆ ಹೀಗೆ ಯಾವುದೇ ಶುಭ ಕಾರ್ಯ ಮಾಡುವಾಗಲೂ ಕೂಡ ಪಂಡಿತರ ಸಲಹೆ …
-
BusinessInterestinglatestNewsSocial
Lucky Plants: ಸರಿಯಾದ ದಿಕ್ಕಿನಲ್ಲಿ ಮನೆಯಂಗಳದಲ್ಲಿ ಈ ಗಿಡಗಳನ್ನು ಬೆಳೆಸಿ ಅದೃಷ್ಟ ನಿಮ್ಮನ್ನು ಹುಡುಕಿಕೊಂಡು ಬರುತ್ತೆ!!!
ಹಿರಿಯರ ಅನುಭವ ಮತ್ತು ಶಾಸ್ತ್ರ ಪುರಾಣಗಳ ಪ್ರಕಾರ ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನಾವು ಜೀವನವನ್ನು ಸಂತೋಷ ಮತ್ತು ಸಮೃದ್ಧಿಯಿಂದ ನಡೆಸಲು ವಾಸ್ತು ಶಾಸ್ತ್ರದ ನಿಯಮಗಳನ್ನು ಅನುಸರಿಸುವುದು ಸಹಜವಾಗಿದೆ. ಹಾಗೆಯೇ ಶಾಸ್ತ್ರ ಪ್ರಕಾರ ಸರಿಯಾದ ಗಿಡಗಳನ್ನು ಸರಿಯಾದ ದಿಕ್ಕಿನಲ್ಲಿ ನೆಟ್ಟರೆ, ಮನೆಯಲ್ಲಿ …
-
Latest Health Updates Kannada
Plant Vastu Tips: ನಿಮ್ಮ ಜೇಬಿನಲ್ಲಿ ಹಣ ಖಾಲಿಯಾಗುತ್ತಲೇ ಇರುತ್ತದೆಯೇ ? ಹಾಗಾದರೆ ಮನೆಯಲ್ಲಿರುವ ಈ ಗಿಡಗಳನ್ನು ಈಗಲೇ ಹೊರಹಾಕಿ
ಜೀವನ ಶೈಲಿ ಬದಲಾದರೂ ನಂಬಿಕೆಗಳು ಸುಳ್ಳಾಗಳು ಸಾಧ್ಯವಿಲ್ಲ. ಇದಕ್ಕೆ ನಮ್ಮ ಹಿರಿಯರೇ ಸಾಕ್ಷಿ.ಆದ್ದರಿಂದ ಹಿರಿಯರ ಅನುಭವ ಮತ್ತು ಶಾಸ್ತ್ರ ಪುರಾಣಗಳ ಪ್ರಕಾರ ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನಾವು ಜೀವನವನ್ನು ಸಂತೋಷ ಮತ್ತು ಸಮೃದ್ಧಿಯಿಂದ ನಡೆಸಲು ವಾಸ್ತು ಶಾಸ್ತ್ರದ ನಿಯಮಗಳನ್ನು ಅನುಸರಿಸುವುದು …
