ವಿಟ್ಲದಲ್ಲಿ ಜೀವಬೆದರಿಕೆ ಹಾಗೂ ಮಾನಭಂಗ ಪ್ರಕರಣವೊಂದು ನಡೆದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಹಾಕಲಾಗಿದ್ದ ಫ್ಯಾನ್ಸಿ ಅಂಗಡಿ ಮಾಲೀಕರಿಗೆ ತಂಡವೊಂದು ಜೀವ ಬೆದರಿಕೆ, ಹಲ್ಲೆ ಜೊತೆಗೆ ಮಾನಭಂಗಕ್ಕೆ ಯತ್ನಿಸಿದ ಘಟನೆಯ ಆಧಾರದ …
Tag:
