ವೇಶ್ಯಾವಾಟಿಕೆಯನ್ನು ಕಾನೂನುಬದ್ಧಗೊಳಿಸಬೇಕು ಮತ್ತು ಅದರಲ್ಲಿ ತೊಡಗಿಕೊಂಡ ಮಹಿಳೆಯರನ್ನು ಸಮಾಜದಲ್ಲಿ ಗೌರವಯುತವಾಗಿ ನಡೆಸಿಕೊಳ್ಳಬೇಕು ಎಂಬ ವಾದ ಈ ಹಿಂದಿನಿಂದಲೂ ಕೇಳಿ ಬಂದಿತ್ತು. ಈ ಸಂಬಂಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಇನ್ನು ಮುಂದೆ ವೇಶ್ಯಾವಾಟಿಕೆ ಕಾನೂನು ಬದ್ಧ ಎಂಬ ತೀರ್ಪು ನೀಡಿದೆ. …
Tag:
