ರಾಜ್ಯದಲ್ಲಿ ಮಸೀದಿಗಳ ಧ್ವನಿವರ್ಧಕ ತೆರವುಗೊಳಿಸುವ ಚರ್ಚೆಯ ನಡುವೆ ಎಂಎನ್ಎಸ್ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಧ್ವನಿವರ್ಧಕಗಳನ್ನು ಬಂದ್ ಮಾಡಬಾರದು ಎಂದು ಪ್ರತಿಭಟನೆ ಆರಂಭಿಸಿದ್ದಾರೆ. ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಶಿರಡಿ ಶ್ರೀಸಾಯಿಬಾಬಾ ದೇವಸ್ಥಾನದಲ್ಲಿ ಧ್ವನಿವರ್ಧಕಗಳಿಲ್ಲದೇ ರಾತ್ರಿ ಮತ್ತು ಬೆಳಗಿನ ಆರತಿ ನಡೆದಿದೆ. ರಾತ್ರಿ …
Tag:
