ಶಿವಮೊಗ್ಗ : ಬಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಒಟ್ಟು 12 ಜನ ಆರೋಪಿಗಳ ಪೈಕಿ ಮೂವರು ಆರೋಪಿಗಳನ್ನು ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. …
ಶಿವಮೊಗ್ಗ
-
latestNews
ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ : ಹೆತ್ತ ತಾಯಿಯಿಂದ ಕೇಸ್ ದಾಖಲು| ತಾಯಿ ಕೊಟ್ಟ ದೂರಿನಲ್ಲಿ ಏನಿದೆ? ಯಾರ ಹೆಸರು ಉಲ್ಲೇಖಿಸಲಾಗಿದೆ ?
ಶಿವಮೊಗ್ಗ : ಬರ್ಬರ ಹತ್ಯೆಯಾದ ಮಗನ ಸಾವಿನ ನೋವಿನ ಮಧ್ಯೆ ಹರ್ಷನ ತಾಯಿ ತನ್ನ ಮಗನ ಕೊಲೆಗಾರರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ. ಇದರ ಜೊತೆಗೆ ಮಗನ ಸಾವಿಗೆ ನ್ಯಾಯ ಕೋರಿ ತಾಯಿ ಪದ್ಮಾ ಪೊಲೀಸರಿಗೆ ದೂರು ನೀಡಿದ್ದಾರೆ. ಮುಸ್ಲಿಂ ಹುಡುಗರಿಗೆ …
-
Karnataka State Politics Updatesಬೆಂಗಳೂರು
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ| ಮೂವರ ಬಂಧನ- ಸುದ್ದಿಗೋಷ್ಠಿಯಲ್ಲಿ ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿಕೆ
ಬೆಂಗಳೂರು : ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಎಡಿಜಿಪಿ ಎಸ್ ಮುರುಗನ್ ಅವರನ್ನೇ ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಎಲ್ಲಾ ಕ್ರಮಗಳನ್ನು …
-
Karnataka State Politics Updates
ಶಿವಮೊಗ್ಗ ಹರ್ಷ ಹತ್ಯೆ ಪ್ರಕರಣ : ಇನ್ನಾದರೂ SDPI ಸಂಘಟನೆ ಬ್ಯಾನ್ ಮಾಡಲಿ- ಪ್ರತಾಪ್ ಸಿಂಹ ಆಕ್ರೋಶ
ಬೆಂಗಳೂರು : ಕಾರ್ಯಕರ್ತನ ಕಗ್ಗೊಲೆ ನೋಡಿ ಮನಸ್ಸಿಗೆ ನೋವಾಗುತ್ತಿದೆ. ನಮ್ಮ ಸರಕಾರದ ಅವಧಿಯಲ್ಲಿಯೇ ಇಂತಹ ಘಟನೆ ಆಗ್ತಿರೋದು ನಾಚಿಕೆ ಆಗ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತನ ಹತ್ಯೆ ಕುರಿತು ಮಾತನಾಡಿದ್ದಾರೆ. …
-
latestNews
ಶಿವಮೊಗ್ಗ : ಬಜರಂಗದಳ ಕಾರ್ಯಕರ್ತನ ಅಂತಿಮಯಾತ್ರೆ ವೇಳೆ ಕಲ್ಲು ತೂರಾಟ: ಇಬ್ಬರು ಪತ್ರಕರ್ತರಿಗೆ ಗಂಭೀರ ಗಾಯ
ಶಿವಮೊಗ್ಗ : ಬಜರಂಗದಳದ ಕಾರ್ಯಕರ್ತನ ಹತ್ಯೆ ಘಟನೆ ನಂತರ ಶಿವಮೊಗ್ಗ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಈ ಮಧ್ಯೆ ಹರ್ಷ ಪಾರ್ಥೀವ ಶರೀರದ ಅಂತಿಮಯಾತ್ರೆಯಲ್ಲಿ ಕಿಡಿಗೇಡಿಗಳು ನಡೆಸಿದ ಕಲ್ಲು ತೂರಾಟದಿಂದ ಇಬ್ಬರು ಪತ್ರಕರ್ತರು ಗಾಯಗೊಂಡಿರುವ ಘಟನೆ ನಡೆದಿದೆ. ಇಂದು ಮೆಗ್ಗಾನ್ ಆಸ್ಪತ್ರೆಯಿಂದ …
-
ಶಿವಮೊಗ್ಗ : ನಿನ್ನೆ ಹತ್ಯೆಯಾದ ಬಜರಂಗದಳದ ಕಾರ್ಯಕರ್ತ ಹರ್ಷ ಮೃತದೇಹದ ಮರಣೋತ್ತರ ಪರೀಕ್ಷೆಯ ಬಳಿಕ, ಕುಟುಂಬಸ್ಥರಿಗೆ ಮೆಗ್ಗಾನ್ ಆಸ್ಪತ್ರೆಯಿಂದ ದೇಹವನ್ನು ಹಸ್ತಾಂತರಿಸಲಾಗಿತ್ತು. ಪಾರ್ಥೀವ ಶರೀರದ ಮೆರವಣಿಗೆ ಸಂದರ್ಭ ಸಿಕ್ಕ ಸಿಕ್ಕ ಸ್ಥಳಗಳಲ್ಲಿ ಕಲ್ಲು ತೂರಾಟ ನಡೆದಿದೆ. ಮೆಗ್ಗಾನ್ ಆಸ್ಪತ್ರೆಯಿಂದ ಹರ್ಷ ಮನೆ …
-
ಶಿವಮೊಗ್ಗ : ದೊಡ್ಡಪೇಟೆ ಠಾಣೆ ವ್ಯಾಪ್ತಿಯ ಕಾಮತ್ ಪೆಟ್ರೋಲ್ ಬಂಕ್ ಸಮೀಪ ಹಿಂದೂಪರ ಸಂಘಟನೆಯ ಕಾರ್ಯಕರ್ತನನ್ನು ಭಾನುವಾರ ಹಿಂದೂಪರ ಸಂಘಟನೆಯ ಕಾರ್ಯಕರ್ತನನ್ನು ಭಾನುವಾರ ರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹರ್ಷ ( 24) ಮೃತ ಯುವಕ. ದೊಡ್ಡಪೇಟೆ ಠಾಣೆಯಲ್ಲಿ ಕೆಲವು ತಿಂಗಳ …
