ನಟ ವಿಜಯ್ ರಾಘವೇಂದ್ರ (Vijay Raghavendra) ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ಭಾನುವಾರ (ಆಗಸ್ಟ್ 6) ನಿಧನ ಹೊಂದಿದ್ದಾರೆ. ಅವರ ಸಾವು ಅನೇಕರಿಗೆ ಶಾಕ್ ತಂದಿದೆ. ಆರೋಗ್ಯವಾಗಿದ್ದ ಸ್ಪಂದನಾ ಏಕಾಏಕಿ ನಿಧನ ಹೊಂದಿದ್ದು ನಿಜಕ್ಕೂ ದುಃಖದ ವಿಚಾರ. ಈ ಸುದ್ದಿ …
Tag:
ಶ್ರೀಮುರಳಿ
-
Entertainment
ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ಹೃದಯಘಾತ ! ಸ್ಯಾಂಡಲ್ ವುಡ್ ಗೆ ಭಾರಿ ಶಾಕ್ ಕೊಟ್ಟ ನಿಧನ ಸುದ್ದಿ
by Mallikaby Mallikaspandana passed away: ಸ್ಯಾಂಡಲ್ವುಡ್ ನಟ ಚಿನ್ನಾರಿ ಮುತ್ತ ಎಂಬ ಖ್ಯಾತಿ ಹೊಂದಿರುವ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂದ(spandana passed away) ನಿಧನ ಹೊಂದಿದ್ದಾರೆ. ಸ್ಪಂದನಾ ತಮ್ಮ ಪತಿ ವಿಜಯ ರಾಘವೇಂದ್ರ ನಟಿಸಿ ನಿರ್ಮಿಸುತ್ತಿರುವ `ಕಿಸ್ಮತ್’ ಚಿತ್ರವನ್ನು ನಿರ್ಮಾಣ …
