Sakala Yojan: ಕರ್ನಾಟಕ ಸರ್ಕಾರ ಸಕಾಲ ಯೋಜನೆಯಲ್ಲಿ (Sakala Yojan) ಮಹತ್ವದ ಬದಲಾವಣೆ ತರಲಾಗಿದೆ. ಎಸ್ಎಂಎಸ್ (SMS)ಮೂಲಕ ಮೇಲ್ಮನವಿ ಸಲ್ಲಿಸಲು ಅನುವು ಮಾಡಿಕೊಡಲಾಗಿದೆ. ಸಕಾಲ ಮಿಷನ್ನ ಹೆಚ್ಚುವರಿ ಯೋಜನಾ ನಿರ್ದೇಶಕಿ ಪಲ್ಲವಿ ಆಕುರಾತಿ ಪತ್ರಿಕಾ ಪ್ರಕಟಣೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ. …
Tag:
