ರಾಯಚೂರು ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ಎಲ್ಲ ನೌಕರರ ವೇತನ ಪರಿಷ್ಕರಣೆಗೆ ಶೀಘ್ರವೇ ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ರಾಯಚೂರಿನ ಮಾನ್ವಿ ಪಟ್ಟಣದಲ್ಲಿ ಭರವಸೆ ನೀಡಿದ್ದಾರೆ. ಮಾನ್ವಿ ಪಟ್ಟಣದಲ್ಲಿ 6 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಲ್ಯಾಣ ಕರ್ನಾಟಕ …
Tag:
ಸಾರಿಗೆ ನೌಕರರ ವೇತನ ಪರಿಷ್ಕರಣೆ
-
ಕಲಬುರಗಿ : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸಾರಿಗೆ ನೌಕರರ ವೇತನ ಪರಿಷ್ಕರಣೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ರಾಜ್ಯದಲ್ಲಿನ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಉತ್ತಮಪಡಿಸಲು ಹೆಚ್ಚು ಬಸ್ಗಳನ್ನು ಖರೀದಿ ಮಾಡಲಾಗುತ್ತಿದೆ …
