9 ಮತ್ತು 10ನೇ ತರಗತಿಗಳು ಇನ್ನು ಮುಂದೆ ಪ್ರೌಢಶಿಕ್ಷಣದ ತರಗತಿಗಳಲ್ಲ!ಹೌದು, ಇನ್ನು ಮುಂದೆ ಈ ತರಗತಿಗಳನ್ನು ಪ್ರಾಥಮಿಕ ಶಿಕ್ಷಣದ “ಮುಂದುವರಿದ ಶಿಕ್ಷಣ” ಎಂದು ಕರೆಯಲಾಗುತ್ತದೆ. ಈ ಹಿನ್ನಲೆಯಲ್ಲಿ ಮಂಗಳವಾರದಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ‘ಜ್ಞಾಪನಾ ಪತ್ರ’ ಹೊರಡಿಸಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯ …
ಸಾರ್ವಜನಿಕ ಶಿಕ್ಷಣ ಇಲಾಖೆ
-
ಪ್ರಾಥಮಿಕ ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರ ಇದೀಗ ಗುಡ್ ನ್ಯೂಸ್ ನೀಡಿದೆ. ಅದೇನೆಂದರೆ, 6ರಿಂದ 8ನೇ ತರಗತಿ ಪದವೀಧರ ಶಿಕ್ಷಕರ ನೇಮಕಾತಿಯಲ್ಲಿ ಶೇ.40 ಹುದ್ದೆಗಳಿಗೆ ಸೇವಾನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಶಿಕ್ಷಣ ಇಲಾಖೆ ಪ್ರಸ್ತಾವನೆಗೆ ಅರ್ಥಿಕ ಇಲಾಖೆ …
-
ಬೆಂಗಳೂರು: ಮಾರ್ಚ್ 2023ರಲ್ಲಿ ನಡೆಯಲಿರುವಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದು ಮಾರ್ಚ್ 2023ರಲ್ಲಿ ನಡೆಲಿರುವ ದ್ವಿತೀಯ ಪಿಯುಸಿ …
-
ಬೆಂಗಳೂರು
ಗಮನಿಸಿ : ರಾಜ್ಯ ಸರ್ಕಾರಿ ಶಾಲಾ ಶಿಕ್ಷಕರು, ಉಪನ್ಯಾಸಕರಿಗೆ ನಿಮಗೊಂದು ಮುಖ್ಯವಾದ ಮಾಹಿತಿ
by Mallikaby Mallikaಇತ್ತೀಚೆಗೆ ಎಲ್ಲವೂ ಆನ್ಲೈನ್ ಮಯ. ಹಾಗಾಗಿ ಎಲ್ಲಾ ಸೇವಾ ಕೇಂದ್ರಗಳು ಈಗ ಆನ್ಲೈನ್ ಗೆ ಹೆಚ್ಚು ಆದ್ಯತೆ ಕೊಡುತ್ತಿದೆ. ಹಾಗೆನೇ ಸರಕಾರ ಕೂಡಾ ಇದಕ್ಕೆ ಶ್ರಮಿಸುತ್ತಿದೆ. ಸಮಯದ ಉಳಿತಾಯ ಹಾಗೂ ತ್ವರಿತ ಕೆಲಸದ ವೇಗ ಹೊಂದಿರುವುದರಿಂದ ಇದು ನಿಜಕ್ಕೂ ಲಾಭದಾಯಕವೆಂದೇ ಹೇಳಬಹುದು. …
-
EducationlatestNewsಬೆಂಗಳೂರು
BIGG NEWS: ರಾಜ್ಯದ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ
by Mallikaby Mallikaಅಕ್ಟೋಬರ್ 17 ರ ನಾಳೆಯಿಂದ ರಾಜ್ಯದ 1 ರಿಂದ 10 ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಲು ಉದ್ದೇಶಿಸಲಾಗಿದ್ದ ಸಂಕಲನಾತ್ಮಕ ಪರೀಕ್ಷೆಯನ್ನು ನವೆಂಬರ್ 3 ಕ್ಕೆ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಮಾಹಿತಿ ನೀಡಿದ್ದು, 1 ರಿಂದ …
