ಹೆಣ್ಣುಮಕ್ಕಳ ಶಿಕ್ಷಣ ಹಾಗೂ ಆರ್ಥಿಕ ಸಬಲೀಕರಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದ್ದು ಇದೇ ಕಾರಣಕ್ಕೆ ಹೆಣ್ಣು ಮಕ್ಕಳ ಹೆತ್ತವರು ಅವರ ಶಿಕ್ಷಣಕ್ಕಾಗಿ ಒಂದಿಷ್ಟು ಉಳಿತಾಯ ಮಾಡಲು ಪ್ರಾರಂಭಿಸಿದ್ದಾರೆ. ಆದ್ದರಿಂದ ಸರ್ಕಾರವು ಸುಕನ್ಯಾ ಸಮೃದ್ಧಿ ಯೋಜನೆ ಮತ್ತು ಎಲ್ಐಸಿ ಕನ್ಯಾದಾನ ನೀತಿಗಳು ಹೆಣ್ಣು ಮಕ್ಕಳನ್ನು …
Tag:
ಸಿ
-
ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಕೇಂದ್ರ ನೌಕರರಿಗೆ ವೇತನ ದರದಲ್ಲಿ ಪರಿಷ್ಕರಣೆ ಮಾಡಿದ್ದು ತಿಳಿದಿರುವ ವಿಚಾರ. ಕೇಂದ್ರ ಸರ್ಕಾರದ ನೌಕರರು ಹಾಗೂ ಪಿಂಚಣಿದಾರರ ತುಟ್ಟಿಭತ್ಯೆಯನ್ನು(ಡಿಎ) ಶೇ.4ರಷ್ಟು ಹೆಚ್ಚಳ ಮಾಡಿದ ಪರಿಣಾಮವಾಗಿ, ಕೇಂದ್ರ ಸರ್ಕಾರಿ ನೌಕರರ ಡಿಎ (DA) ಮೂಲವೇತನದಲ್ಲಿ ಶೇ.38ಕ್ಕೆ ಏರಿಕೆಯಾಗಿದೆ. ಇದು …
