ಬೆಂಗಳೂರು: ನನಗೆ ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯ ಅಮೃತಮಹೋತ್ಸವದ ಸಿದ್ಧತೆ ಮುಖ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ನೀಡಿದ್ದು,ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಡಿ.ಕೆ ಶಿವಕುಮಾರ್ ಅವರು ಈ ಹೇಳಿಕೆ ನೀಡಿದ್ದು, ಸೋನಿಯಾ ಗಾಂಧಿ ಅವರು ಆ.15ರಂದು ದೇಶದ 75ನೇ ಸ್ವಾತಂತ್ರ್ಯೋತ್ಸವ …
Tag:
