Mangalore: ಮಹಿಳೆಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಮತ್ತು ಮಾಹಿತಿ ನೀಡದೆ ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾದ ಕಾರಣ ಉಳ್ಳಾಲ ಠಾಣೆಯ ಹೆಡ್ಕಾನ್ಸ್ಟೇಬಲ್ ಸಂತೋಷ್ ಸಿ.ಜೆ. ಎಂಬವರನ್ನು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಕರ್ತವ್ಯದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. …
ಸುರತ್ಕಲ್
-
Mangalore: ಮಂಗಳೂರು (Mangalore) ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ರೌಡಿ ಶೀಟರ್ ಗುರುರಾಜ್ ಆಚಾರಿಯನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಆರೋಪಿಗಳಿಗೆ ಆಶ್ರಯ ನೀಡಿದ್ದ ಮತ್ತೊಬ್ಬ ಆರೋಪಿ ಅಶೋಕ್ …
-
Mangalore: ಸುರತ್ಕಲ್ನ ದೀಪಕ್ ಬಾರ್ ಬಳಿ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಚೂರಿ ಇರಿದ ಘಟನೆ ಅ.23 ರ ರಾತ್ರಿ ವರದಿಯಾಗಿದೆ.
-
Mangalore: ರಾಷ್ಟ್ರೀಯ ಕುಸ್ತಿಪಟುವಾಗಿ ಮಿಂಚಿದ್ದ, ಸುರತ್ಕಲ್ ನಿವಾಸಿ ಅಬ್ದುಲ್ ರಹೀಮ್ ಜುನೈದ್ (50) ಅವರು ಹೃದಯಾಘಾತಕ್ಕೀಡಾಗಿ ಇಂದು ಮಧ್ಯಾಹ್ನ ನಿಧನರಾದರು.
-
CrimeInterestingದಕ್ಷಿಣ ಕನ್ನಡ
Mangaluru Student Missing Case: ಮಂಗಳೂರಿನಲ್ಲಿ ಯುವತಿ ನಾಪತ್ತೆ ಪ್ರಕರಣ; ಮಹತ್ವದ ಮಾಹಿತಿ
Mangaluru: ಪಿಹೆಚ್ಡಿ ಮಾಡುತ್ತಿದ್ದ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಬಜರಂಗದಳದ ದಾಳಿಗೆ ಹೆದರಿ ವಿದ್ಯಾರ್ಥಿನಿ ದಿಢೀರ್ ನಾಪತ್ತೆಯಾಗಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: Kavu Hemanatha Shetty: ಕಾವು ಹೇಮನಾಥ ಶೆಟ್ಟಿ …
-
ದಕ್ಷಿಣ ಕನ್ನಡಬೆಂಗಳೂರು
Mangaluru- Surathkal: 20 ನಿಮಿಷ ಪ್ರಯಾಣಿಸಲು ಒಂದು ರೈಲಿಗೆ 45 ನಿಮಿಷ, ಮತ್ತೊಂದಕ್ಕೆ 2 ಗಂಟೆ !! ಅರೆ ಇದೇನಿದು ವಿಚಿತ್ರ?
ಮಂಗಳೂರು ಸೆಂಟ್ರಲ್ನಿಂದ 20 ಕಿ.ಮೀ ದೂರವಿರುವ ಸುರತ್ಕಲ್ಗೆ (Mangaluru- Surathkal)ಪ್ರಯಾಣ ನಡೆಸಲು ಈ ರೈಲು ಬರೋಬ್ಬರಿ 2 ಗಂಟೆ ಸಮಯ ತೆಗೆದುಕೊಳ್ಳುತ್ತಿದೆ.
-
ಸುರತ್ಕಲ್ ಬಳಿಯ ಇಡ್ಯಾ ಎಂಬಲ್ಲಿ ಜೆಸಿಬಿ ಮೂಲಕ ಎಟಿಎಂ ಒಡೆದು ಹಣ ಲೂಟಿ (ATM Robbery Mangalore)ಮಾಡುವ ಪ್ರಯತ್ನ ಮಾಡಿದ ಪ್ರಕರಣ
-
EntertainmentInternationallatestSocialTechnologyTravelದಕ್ಷಿಣ ಕನ್ನಡ
High-Tech Bus Stand: ದಕ್ಷಿಣ ಕನ್ನಡದಲ್ಲಿ ರಾಜ್ಯದ ಮೊದಲ ಹೈಟೆಕ್ ಬಸ್ ಸ್ಟಾಂಡ್!
ಕರಾವಳಿಯ ಜನತೆಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ದಕ್ಷಿಣ ಕನ್ನಡದಲ್ಲಿ ರಾಜ್ಯದ ಮೊತ್ತ ಮೊದಲ ಹೈಟೆಕ್ ಬಸ್ ಸ್ಟಾಂಡ್ ರೆಡಿಯಾಗಿದ್ದು, ಇನ್ನೂ ಮುಂದೆ ಮಹಿಳೆಯರಿಗೆ ರಾತ್ರಿ ಹೊತ್ತಲ್ಲಿ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾದರೆ ಎಷ್ಟೇ ರಾತ್ರಿಯಾದ್ರೂ ಸೇಫ್ ಆಗಿ ಬಸ್ ಸ್ಟ್ಯಾಂಡ್ ಅಲ್ಲಿ …
-
ನಿನ್ನೆ ಮಂಗಳೂರಿನ ಸುರತ್ಕಲ್ ನ ಕಾಟಿಪಳ್ಳದಲ್ಲಿ ಅಂಗಡಿ ಮುಂದೆ ನಿಂತಿದ್ದ ವ್ಯಕ್ತಿಯೋರ್ವರ ಕೊಲೆಯ ಹಿನ್ನೆಲೆಯಲ್ಲಿ ಸುರತ್ಕಲ್, ಬಜಪೆ, ಕಾವೂರು ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಈ ಬಗ್ಗೆ ಮಂಗಳೂರು ನಗರ ಕಮೀಷನರ್ ಆದೇಶ ಹೊರಡಿಸಿದ್ದಾರೆ. …
-
latestNewsದಕ್ಷಿಣ ಕನ್ನಡ
ಮಂಗಳೂರು : ಹದಿಹರೆಯದ ವಿದ್ಯಾರ್ಥಿಯ ಕಾಮವಾಂಛೆ | ಹಾಸ್ಪಿಟಲ್ನಲ್ಲಿ ರಹಸ್ಯ ಕ್ಯಾಮೆರಾ | ಪತ್ತೆ ಹಚ್ಚಿದ್ದು ಯಾರು ಗೊತ್ತಾ?
ಮಂಗಳೂರು : ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮೆರಾವನ್ನು ಇರಿಸಿದ್ದ ಘಟನೆ ನಡೆದಿದೆ. ಈ ಕೃತ್ಯವೆಸಗಿದ 21 ವರ್ಷದ ನರ್ಸಿಂಗ್ ವಿದ್ಯಾರ್ಥಿ ಪವನ್ ಕುಮಾರ್ ಎಂಬಾತ ಇದೀಗ ಪೋಲೀಸರ ಅತಿಥಿಯಾಗಿದ್ದಾನೆ. ಈ ಘಟನೆ ಸುರತ್ಕಲ್ನ ಖಾಸಗಿ ಆಸ್ಪತ್ರೆಯೊಂದರಲ್ಲಿ …
