Sullia: ಆನೆಗಳ ಗುಂಪಿನಲ್ಲಿದ್ದ ಮರಿಯಾನೆಯೊಂದು ತನ್ನ ಗುಂಪಿನಿಂದ ಬೇರ್ಪಟ್ಟು ಜನವಸತಿ ಪ್ರದೇಶದಲ್ಲಿ ಓಡಾಡುವ ದೃಶ್ಯವೊಂದು ಕಂಡು ಬಂದಿದೆ. ಶುಕ್ರವಾರ (ಜ.19) ರಂದು ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಈ ಘಟನೆ ನಡೆದಿದೆ. ತನ್ನ ಆನೆಗಳ ಗುಂಪಿನಿಂದ ಬೇರ್ಪಟ್ಟ ಮರಿಯಾನೆ ಮಂಡೆಕೋಲಿನ ಕನ್ಯಾನ …
Tag:
ಸುಳ್ಯ ಸುದ್ದಿ
-
Sullia : ತಂದೆ-ತಾಯಿಯ ಮೇಲೆ ಮಗ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಕೊಡಿಯಾಲ ಗ್ರಾಮದ ಕಲ್ಲಗದ್ದೆ ಎಂಬಲ್ಲಿಂದ ವರದಿಯಾಗಿದೆ. ಸುಳ್ಯ (Sullia)ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿಗಳಾದ ಮಂಜುನಾಥ್ ಆಚಾರ್, ಧರ್ಮಾವತಿ ಗಾಯಗೊಂಡ ದಂಪತಿಗಳು.ಹಲ್ಲೆ ಮಾಡಿದ ಮಗ ದೇವಿಪ್ರಸಾದ್ನನ್ನು ಬೆಳ್ಳಾರೆ ಪೊಲೀಸರು …
