Mangaluru: ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ, ಸುಳ್ಳು ಸುದ್ದಿ, ದುರುದ್ದೇಶಪೂರಿತ ಪೋಸ್ಟ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ. ಅದರಂತೆ ಅನೇಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ, ಇದು ಮುಂದುವರಿಯಲಿದೆ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುಳ್ಳು ಸುದ್ದಿ
-
Fact Check: ಲೋಕಸಭಾ ಚುನಾವಣೆ(Parliament Election) ಪ್ರಯುಕ್ತ ನಾಳೆ( ಏ 19 )ಯಿಂದ ಮತದಾನ ಪ್ರಕ್ರಿಯೆಗೆ ಚಾಲನೆ ದೊರೆಯಲಿದ್ದು ದೇಶಾದ್ಯಂತ ಮೊದಲ ಹಂತದ ಮತದಾನ ನಡೆಯಲಿದೆ. ಚುನಾವಣೆ(Election) ಪ್ರಯುಕ್ತ ಈಗಾಗಲೇ ಅನೇಕ ಮತದಾನ ಜಾಗೃತಿ ಕಾರ್ಯಕ್ರಮಗಳು ನಡೆದಿವೆ. ಆದರೀಗ ಅಚ್ಚರಿ …
-
Karnataka State Politics Updates
Fact Check Unit: ಸರ್ಕಾರದಿಂದ ಸುಳ್ಳು ಸುದ್ದಿ ತಡೆಗಟ್ಟಲು ಮಹತ್ವದ ಹೆಜ್ಜೆ: ಫ್ಯಾಕ್ಟ್ ಚೆಕ್ ಯುನಿಟ್ ಪ್ರಾರಂಭ!
Fact Check Unit: ರಾಜ್ಯ ಸರ್ಕಾರ (Karnataka Government) ಸುಳ್ಳು ಸುದ್ದಿ ಹರಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಈ ನಿಟ್ಟಿನಲ್ಲಿ ಮಾಹಿತಿ ಅಸ್ವಸ್ಥತೆ ನಿಭಾಯಿಸುವ ಘಟಕವನ್ನು (Information Disorder Tackling Unit) ಸ್ಥಾಪಿಸಲು ತೀರ್ಮಾನ ಕೈಗೊಂಡಿದೆ. ಈ ಘಟಕಕ್ಕೆ …
-
Karnataka State Politics UpdateslatestNationalNews
Lulu mall Flag issue: ಲೂಲು ಮಾಲ್’ನಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ವಿಚಾರ- ಸುಳ್ಳು ಸುದ್ದಿ ಹರಡಿದರಾ ಬಿಜೆಪಿ ಕಾರ್ಯಕರ್ತೆ ಶಕುಂತಲಾ ?!
by ಕಾವ್ಯ ವಾಣಿby ಕಾವ್ಯ ವಾಣಿLulu mall Flag issue:ಕೊಚ್ಚಿಯ ಲುಲು ಮಾಲ್ನಲ್ಲಿ ಭಾರತದ ರಾಷ್ಟ್ರ ಧ್ವಜವನ್ನು ಪಾಕಿಸ್ತಾನಕ್ಕಿಂತ ಸಣ್ಣ ಗಾತ್ರದಲ್ಲಿ ಮತ್ತು ಕೆಳಗೆ ಹಾಕಲಾಗಿದೆ ಎಂದು ಫೇಕ್ ಫೋಟೊ ಹಾಕಿದ್ದರು.
-
latestNewsTravel
ಮಂಗಳೂರು : KSRTC ಹುದ್ದೆಗೆ ನೇಮಕಾತಿ ಕುರಿತು ಸುಳ್ಳು ಪ್ರಕಟಣೆ | ದೂರು ದಾಖಲು
by ಹೊಸಕನ್ನಡby ಹೊಸಕನ್ನಡಜನರನ್ನು ಮಂಗ ಮಾಡಿ ಹಣ ದೋಚುವ ನಾನಾ ಮಾರ್ಗಗಳನ್ನು ಜನರು ತಿಳಿದುಕೊಂಡಿದ್ದು, ಅದರಲ್ಲಿ ಈಗ ಹೊಸ ಕಂಪೆನಿಯ ಹೆಸರಿನಲ್ಲಿ ಇಲ್ಲವೆ ಏಜೆನ್ಸಿ ನೆಪದಲ್ಲಿ ಕೆಲಸ ಕೊಡಿಸುವ ನೆಪ ಹೇಳಿಕೊಂಡು ಜನರನ್ನು ಮೋಸ ಮಾಡುವ ಪ್ರಯತ್ನಗಳು ನಡೆಯುತ್ತಲೇ ಇವೆ. ಜನರು ಅದನ್ನು ನಂಬಿ …
