Mangaluru: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಿಂದ ಕೋಮು ಸಂಘರ್ಷದ ಬಿಸಿ ವಾತಾವರಣವಿದ್ದು, ಇದರ ಜೊತೆಗೆ 15 ಜನ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Tag:
ಸುಹಾಸ್ ಶೆಟ್ಟಿ ಕೊಲೆ
-
Mangalore: ಬಜ್ಪೆ ಬಳಿ ನಡೆದ ಹಿಂದೂ ಸಂಘಟನೆಗೆ ಸೇರಿದ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಕುರಿತಂತೆ ಮೂವರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧನ ಈಗಾಗಲೇ ಮಾಡಲಾಗಿದೆ.
-
Mangaluru: ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ, ಸುಳ್ಳು ಸುದ್ದಿ, ದುರುದ್ದೇಶಪೂರಿತ ಪೋಸ್ಟ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ. ಅದರಂತೆ ಅನೇಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ, ಇದು ಮುಂದುವರಿಯಲಿದೆ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
-
Mangalore: ಮಂಗಳೂರು ಮತ್ತೆ ಉದ್ವಿಘ್ನಗೊಂಡಿದ್ದು, ವಿಶ್ವ ಹಿಂದೂ ಪರಿಷತ್ ಹಿಂದೂ ಕಾರ್ಯಕರ್ತನ ಹತ್ಯೆಯನ್ನು ಖಂಡಿಸಿ ದಕ್ಷಿಣ ಕನ್ನಡ ಬಂದ್ಗೆ ಕರೆ ನೀಡಿದೆ.
