ಚಿತ್ರರಂಗದಲ್ಲಿ ಸಾಕಷ್ಟು ಮಿಂಚಿರುವ ಖ್ಯಾತ ನಟಿ ಹನ್ಸಿಕಾ ಅವರು ಹಸೆಮಣೆ ಏರಲು ರೆಡಿಯಾಗಿದ್ದಾರೆ. ಹನ್ಸಿಕಾ ಮೋಟ್ವಾನಿ ಅವರು ಕನ್ನಡ ಸಿನಿಮಾಗಳಲ್ಲೂ ನಟಿಸಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ಬಿಂದಾಸ್ ಸಿನಿಮಾದಲ್ಲಿ ಹನ್ಸಿಕಾ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇದೀಗ ತಮ್ಮ ಭಾವಿ …
Tag:
