ಇವತ್ತು ಬೆಳ್ತಂಗಡಿ ತಾಲೂಕಿನ ಒಕ್ಕಲಿಗ ಮತ್ತು ಗೌಡ ಸಂಘ ಮಹೇಶ್ ಶೆಟ್ಟಿ ತಿಮರೋಡಿ ಅವರ ಹೆಜ್ಜೆಗೆ ಹೆಜ್ಜೆ ಹಾಕಿ ಅವರ ಎಡ ಬಲಗಳಲ್ಲಿ ನಿಂತು ಮುಂದೆ ನಡೆಯಬೇಕಿತ್ತು. ಪಕ್ಕದ ತಾಲೂಕಿನ ಕೆಲವು ಉತ್ಸಾಹಿ ಒಕ್ಕಲಿಗ ಸಂಘಗಳು ತಮ್ಮ ಕೈಲಾದ ಹೋರಾಟಗಳನ್ನು ರೂಪಿಸಿವೆ.
Tag:
ಸೌಜನ್ಯ ತಾಯಿ ಸಂದರ್ಶನ
-
ದಕ್ಷಿಣ ಕನ್ನಡ
Dharmasthala Sowjanya: ಪೂಂಜಾ ಮೇಲೆ ಭರವಸೆ ಇಲ್ಲ; ನಾವು ಚಿಕ್ಕ ತೋಡು, ಅದು ಮಹಾ ಸಮುದ್ರ – ಆದರೂ ನಾವು ಈಜುತ್ತೇವೆ ಎಂದ ಸೌಜನ್ಯಾ ತಾಯಿ !
ಇತ್ತೀಚೆಗೆ ಸೌಜನ್ಯ (Dharmasthala Sowjanya) ಅತ್ಯಾಚಾರ, ಕೊಲೆ ಪ್ರಕರಣ ದಿನದಿಂದ ದಿನಕ್ಕೆ ಮಹತ್ತರ ತಿರುವು ಪಡೆದುಕೊಳ್ಳುತ್ತಿದೆ. ಜೊತೆಗೆ ಪ್ರಕರಣದ ಮರು ತನಿಖೆಗೆ ಒತ್ತಾಯ ಕೇಳಿಬರುತ್ತಿದೆ.
