Chikkamagaluru: ಯುವಕನೊಬ್ಬ ಹುಡುಗಿಗಾಗಿ ಬುರ್ಖಾ ಧರಿಸಿ ಚಿಕ್ಕಮಗಳೂರಿಗೆ ಬಂದು ಭಿಕ್ಷೆ ಬೇಡುತ್ತಾ, ಅಲೆಯುತ್ತಾ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದ ಘಟನೆ ಚಿಕ್ಕಮಗಳೂರು(Chikkamagaluru) ನಗರದಲ್ಲಿ ನಡೆದಿದೆ. ಹೌದು, ಚಿಕ್ಕಮಗಳೂರು ನಗರದ ಮಲ್ಲಂದೂರು ರಸ್ತೆಯಲ್ಲಿ(Mallandoor Road) ಬೆರಳಿಗೆ ನೈಲ್ ಪಾಲಿಶ್ ಹಚ್ಚಿಕೊಂಡು ಶೃಂಗಾರ ಮಾಡಿಕೊಂಡು …
Tag:
