ಶಾವಿಗೆ ಹಾಗೂ ಸಂಡಿಗೆ, ಹಪ್ಪಳವನ್ನು ಸುವರ್ಣ ವಿಧಾನ ಸೌಧದ ಆವರಣದ ಪ್ರವೇಶದ್ವಾರದ ಮೆಟ್ಟಿಲಿನ ಮೇಲೆ ಒಣಗಲು ಹಾಕಿರುವ ಘಟನೆಯೊಂದು ನಡೆದಿದೆ. ಇವುಗಳ ಫೋಟೋಗಳು ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇದು ನಿಜಕ್ಕೂ ಜಿಲ್ಲಾಡಳಿತದ ದಿವ್ಯ ನಿರ್ಲಕ್ಷ್ಯ ಎಂದೇ ಹೇಳಬಹುದು. ಸುಮಾರು …
Tag:
