Viral Fever: ಮಂಗಳೂರಿನಲ್ಲಿ (Manglore)ಬದಲಾಗಿರುವ ವಾತಾವರಣ, ಹವಾಮಾನ ವೈಪರೀತ್ಯದ ಪರಿಣಾಮ ಕರಾವಳಿ ಪ್ರದೇಶಗಳಲ್ಲಿ ವೈರಲ್ ಜ್ವರದ (Viral Fever)ಪ್ರಮಾಣ ಹೆಚ್ಚಳವಾಗಿದೆ. ಈ ಪರಿಸ್ಥಿತಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆ ತೀರ್ಮಾನ ಕೈಗೊಂಡಿದೆ. ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ …
ಹವಾಮಾನ
-
latestNationalNewsಬೆಂಗಳೂರು
Karnataka Weather: ಕರ್ನಾಟಕದಾದ್ಯಂತ ತಾಪಮಾನ ಏರಿಕೆ ಮುನ್ಸೂಚನೆ!
by Mallikaby MallikaKarnataka Weather: ಕರ್ನಾಟಕದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಷ್ಟು ಹೆಚ್ಚಳವಾಗುವ ಕುರಿತು ವರದಿಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು ಶಿವಮೊಗ್ಗ ಜಿಲ್ಲೆಗಳಲ್ಲಿ ಅ.29,30 ರಂದು ಮಳೆಯಾಗಲಿದೆ. ರಾಜ್ಯದಲ್ಲಿ …
-
latestNews
Karnataka Rain: ಚೌತಿ ಹಬ್ಬದಂದೇ ಬರಲಿದೆ ಬಿರುಸಾದ ಮಳೆ!! 5 ಜಿಲ್ಲೆಗಳಲ್ಲಿ ಭಾರೀ ಮಳೆಯ ಸೂಚನೆ- ಹವಾಮಾನ ಇಲಾಖೆ ನೀಡಿದೆ ಎಚ್ಚರಿಕೆಯ ಸಂದೇಶ!!!
by Mallikaby Mallikaಗಣೇಶನ ಹಬ್ಬ ಬಂದಿದೆ. ಇನ್ನೇನು ಎಲ್ಲರೂ ಹಬ್ಬದ ತಯಾರಿಯಲ್ಲಿದ್ದಾರೆ. ಆದರೆ ಹವಾಮಾನ ಇಲಾಖೆಯು ಗಣೇಶನ ಹಬ್ಬದಂದೇ ಕರ್ನಾಟಕದ ಐದು ಜಿಲ್ಲೆಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಿದ್ದು, ಯೆಲ್ಲೋ ಅಲರ್ಟ್ ಕೂಡಾ ಘೋಷಣೆ ಮಾಡಿದೆ. ಸೆ.22ರವರೆಗೆ ಮಳೆ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉತ್ತರ …
-
-
latestNews
Rain Alert: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ !
by ವಿದ್ಯಾ ಗೌಡby ವಿದ್ಯಾ ಗೌಡಇದೀಗ ಹವಾಮಾನ ಇಲಾಖೆಯಿಂದ ಮುನ್ಸೂಚನೆ ದೊರೆತಿದ್ದು, ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿದ ಭಾಗಗಳಲ್ಲಿ ಭಾರಿ ಮಳೆಯಾಗುವ (Rain Alert) ಸಾಧ್ಯತೆ ಇದೆ ಎಂಬ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ
-
-
EducationlatestNews
Heat wave: ಈ ಶಾಲೆಗಳ ರಜೆಯನ್ನು ಏಪ್ರಿಲ್ 23 ರವರೆಗೆ ವಿಸ್ತರಿಸಿದ ಸರ್ಕಾರ, ಹೀಟ್ ವೇವ್ ಹಿನ್ನೆಲೆ
by ವಿದ್ಯಾ ಗೌಡby ವಿದ್ಯಾ ಗೌಡಈಶಾನ್ಯ ರಾಜ್ಯ ತ್ರಿಪುರದಲ್ಲಿ ಬಿಸಿಗಾಳಿ ಹೆಚ್ಚುತ್ತಿದೆ. ಬಿಸಿಲಿನ ಝಳ ಹೆಚ್ಚಾಗಿದ್ದು, ಮಕ್ಕಳು ಶಾಲೆಗೆ ಹೋಗಿ ಬರುವಾಗ ಬಿಸಿಲಿನ ತೀವ್ರ ತಾಪವನ್ನು ಎದುರಿಸುತ್ತಾರೆ
-
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಂಗಳೂರು, ಬೆಳಗಾವಿ, ಮೈಸೂರು, ಮಂಡ್ಯ, ರಾಮನಗರ, ಹಾಸನ, ಚಿಕ್ಕಮಗಳೂರು, ಕೋಲಾರ, ತುಮಕೂರು, ಚಿತ್ರದುರ್ಗ, ಹಾವೇರಿ, ಕೊಪ್ಪಳ ಜಿಲ್ಲೆಯಲ್ಲಿ ಮುಂಜಾನೆಯಿಂದಲೇ ಮೋಡ …
