Kodagu: ಮಡಿಕೇರಿ ಅರಣ್ಯ ಭವನ ಸಮೀಪ ಕೊಳೆತ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ ಆಗಿದೆ. 15 ದಿನಗಳ ಹಿಂದೆ ಮಗುಜನಿಸಿದ್ದು, 3 ದಿನಗಳ ಹಿಂದೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ವೃತ್ತ …
Tag:
ಹಸುಗೂಸು
-
21 ದಿನಗಳ ಹಸುಗೂಸಿನ ಹೊಟ್ಟೆಯಲ್ಲಿ 8 ಭ್ರೂಣಗಳು ಪತ್ತೆಯಾಗುವ ಮೂಲಕ ಒಂದು ಅಚ್ಚರಿ ಘಟನೆ ನಡೆದಿದೆ. ಅ.10 ರಂದು ಜಾರ್ಖಂಡ್ನ ರಾಮಗಢ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಜನಿಸಿತ್ತು.ವೈದ್ಯರು ಮಗುವಿನ ಹೊಟ್ಟೆಯಲ್ಲಿ ಗೆಡ್ಡೆಯಿರುವುದನ್ನು ಪತ್ತೆ ಮಾಡಿದ್ದಾರೆ.ಮಗುವಿಗೆ 21 ದಿನ ತುಂಬಿದಾಗ ಆಸ್ಪತ್ರೆಗೆ …
