ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಡ್ಡಾಯ ವಾರದ ರಜೆ ದೊರೆಯುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು ಕಡ್ಡಾಯವಾಗಿ ಪೊಲೀಸರಿಗೆ ವಾರದ ರಜೆ ನೀಡಲು ಮತ್ತೊಮ್ಮೆ ಆದೇಶ ಹೊರಡಿಸಿದ್ದಾರೆ. ರಜೆ ಮತ್ತು ವೇತನದಿಂದ …
Tag:
