ಪುತ್ತೂರು ತಾಲೂಕಿನ ತಿಂಗಳಾಡಿಯಲ್ಲಿ ಬುಧವಾರ ಸಂಜೆ ಹಿಂದೂ ಯುವತಿಯ ಜೊತೆ ಅನ್ಯಕೋಮಿನ ಯುವಕ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಸೊರಕೆ ನಿವಾಸಿ ಬದ್ರುದ್ದೀನ್ ಕಿರುಕುಳ ನೀಡಿ ಪರಾರಿಯಾಗಿದ್ದ,ಬಳಿಕ ಪೊಲೀಸರು ಬಂಧಿಸಿದ್ದಾರೆ. …
Tag:
