Python: ಹೆಬ್ಬಾವನ್ನು ಬೇಟೆಯಾಡಿ ಅದರ ಮಾಂಸವನ್ನು ಬೇಯಿಸಿ ತಿಂದ ಆರೋಪದ ಮೇಲೆ ಅರಣ್ಯಾಧಿಕಾರಿಗಳು ಕೇರಳದಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಪ್ರಮೋದ್ ಮತ್ತು ಬಿನೀಶ್ ಆರೋಪಿಗಳು.
ಹೆಬ್ಬಾವು
-
Dakshina Kannada: ಉಳ್ಳಾಲ ತಾಲೂಕಿನ ಮುಕ್ಕಚೇರಿ ಎಂಬಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದು ಬೀದಿ ಬದಿಯ ವಿದ್ಯುತ್ ಕಂಬ ಏರಿದ್ದು, ವಿದ್ಯುತ್ ತಂತಿ ತಗುಲಿ ಮೃತಪಟ್ಟಿರುವ ಘಟನೆ ನಡೆದಿದೆ.
-
News
Missing women: ನಾಲ್ಕು ಮಕ್ಕಳ ತಾಯಿ ಕಾಣೆಯಾದಾಳೆಂದು ಹುಡುಕಾಟ! ಸಿಕ್ಕಿದ್ದು ಹೆಬ್ಬಾವಿನ ಉದರದಲ್ಲಿ!
by ಕಾವ್ಯ ವಾಣಿby ಕಾವ್ಯ ವಾಣಿMissing women: ನಾಲ್ಕು ಮಕ್ಕಳ ತಾಯಿ ಗುರುವಾರ ರಾತ್ರಿ ನಾಪತ್ತೆಯಾಗಿದ್ದ ಹಿನ್ನೆಲೆ ಹುಡುಕಾಟ ಪ್ರಯತ್ನ ನಡೆಸಲಾಗಿದ್ದು, ಕೊನೆಗೆ 16 ಅಡಿಯ ಹೆಬ್ಬಾವು ಒಂದು 45 ವರ್ಷದ ಫರೀದಾ ಅವರನ್ನು ನುಂಗಿರುವುದು ತಿಳಿದು ಬಂದಿದೆ.
-
Mangaluru: ಹೆಬ್ಬಾವೊಂದರ ದೇಹದಲ್ಲಿ ಭರ್ಜರಿ 11 ಏರ್ಬುಲ್ಲೆಟ್ ಪತ್ತೆಯಾದ ಘಟನೆಯೊಂದು ಮಂಗಳೂರಿನ ಆನೆಗುಂಡಿಯಲ್ಲಿ ನಡೆದಿದೆ.
-
News
Python viral video: ಹೆಬ್ಬಾವಿನೊಂದಿಗೆ ಆಟವಾಡಿದ ಮಹಿಳೆ- ಅವಳು ಹೇಗೆಲ್ಲಾ ಆಡಿದ್ಲು ಅಂತ ತಿಳುದ್ರೆ ಶಾಕ್ ಆಗೋದು ಪಕ್ಕಾ !!
Python viral video :ಸೋಷಿಯಲ್ ಮೀಡಿಯಾದಲ್ಲಿ(Social Media)ಅದೆಷ್ಟೋ ವಿಡಿಯೋಗಳು ದಿನಂಪ್ರತಿ(Viral Video)ವೈರಲ್ ಆಗುತ್ತಿರುತ್ತದೆ. ಅವುಗಳಲ್ಲಿ ಕೆಲವು ನಮ್ಮನ್ನು ಅಚ್ಚರಿಗೆ ತಳ್ಳಿದರೆ ಮತ್ತೆ ಕೆಲವು ನಮ್ಮನ್ನು ನಗೆಗಡಲಲ್ಲಿ ತೇಲುವಂತೆ ಮಾಡುತ್ತವೆ. ಸದ್ಯ ವೈರಲ್ (Viral News)ಆಗುತ್ತಿರುವ ಸುದ್ದಿಯ ಫೋಟೋ ನೆಟ್ಟಿಗರನ್ನು ಅಚ್ಚರಿ ಮೂಡಿಸಿದೆ. …
-
ಬೆಂಗಳೂರು
Bengaluru: ಪ್ರಯಾಣಿಕನೋರ್ವನ ಬ್ಯಾಗ್ನಲ್ಲಿ ಮೊಸಳೆ, ಕಾಂಗರೂ! ಏರ್ಪೋಟಲ್ಲಿ ಬಂಧನ, 234 ವನ್ಯಜೀವಿಗಳ ರಕ್ಷಣೆ!
by Mallikaby Mallikaವಿಮಾನ ನಿಲ್ದಾಣದಲ್ಲಿ (Bengaluru) ತನ್ನ ಟ್ರಾಲಿ ಬ್ಯಾಗ್ನಲ್ಲಿ ಅಪರೂಪದಲ್ಲಿ ಅಪರೂಪವಾದ ಕೆಲ ವನ್ಯಜೀವಿಗಳು, ಜಲಚರಗಳು ಹಾಗೂ ಸರಿಸೃಪಗಳನ್ನು ತಂದಿಟ್ಟು ಸಿಕ್ಕಿಬಿದ್ದ ಘಟನೆಯೊಂದು ನಡೆದಿದೆ
-
ಹಾವು ಅಂದ್ರೆ ಎಲ್ಲರಿಗೂ ಒಂದು ಬಾರಿ ನಡುಕ ಹುಟ್ಟುತ್ತದೆ. ಅದರಲ್ಲೂ ಹೆಬ್ಬಾವು ಅಂದ್ರೆ ಕೇಳಲೇಬೇಕಿಲ್ಲ. ಎಂತವನಿಗೂ ಭಯ ಶುರುವಾಗಿ ಬಿಡುತ್ತೆ. ಇನ್ನೂ ಈ ಹೆಬ್ಬಾವು ಕಣ್ಣ ಮುಂದೆ ಇದೆ ಅಂದ್ರೆ ಹೇಗಾಗಬೇಡ ಅಲ್ವಾ!! ಇದೀಗ ಅಂತಹದ್ದೇ ವಿಡಿಯೋವೊಂದು ವೈರಲ್ ಆಗಿದ್ದು, ಮಹಿಳೆಯೊಬ್ಬರ …
-
EntertainmentInterestinglatestNews
ಇದ್ದಕ್ಕಿದ್ದಂತೆ ವ್ಯಕ್ತಿಯ ತಲೆ ಕಚ್ಚಿದ ದೈತ್ಯ ಹೆಬ್ಬಾವು!! ಮುಂದೇನಾಯ್ತು??
ಏನೋ ಮಾಡಲು ಹೋಗಿ ಮತ್ತೇನೋ ಅವಾಂತರ ಸೃಷ್ಟಿಮಾಡಿಕೊಳ್ಳುವ ಪ್ರಸಂಗಗಳು ಹೆಚ್ಚಾಗಿ ಕಂಡುಬರುತ್ತವೆ. ಕೆಲವೊಮ್ಮೆ ಹುಚ್ಚಾಟ ಮಾಡಲು ಹೋಗಿ ಅನಾಹುತಕ್ಕೆ ಎಡೆ ಮಾಡಿಕೊಡುವ ಪ್ರಮೇಯಗಳು ಕೂಡ ಇವೆ . ಕೆಲವೊಮ್ಮೆ ತಿಳಿಯದೆ ಸಾಹಸ ಮಾಡುವವರು ಇದ್ದರೆ ಮತ್ತೆ ಕೆಲವು ಸಂದರ್ಭದಲ್ಲಿ ಅನಾಹುತ ಸಂಭವಿಸುವ …
-
ಇತ್ತೀಚಿಗೆ ಮನುಷ್ಯನ ಸ್ವಾರ್ಥ ಮತ್ತು ದುರಾಸೆಯಿಂದ ಮರಗಿಡಗಳು, ಬೆಟ್ಟ ಕಾಡುಗಳು ಕಣ್ಮರೆ ಆಗುತ್ತಿದೆ. ಒಂದು ಕಡೆಯಲ್ಲಿ ಪರಿಸರ ಪ್ರಕೃತಿ ವಿಕೋಪಕ್ಕೆ ಕಾರಣವಾಗುತ್ತಿದೆ. ಈ ಕಾರಣವಾಗಿ ಕಾಡಿನ ಪ್ರಾಣಿಗಳು ಪಕ್ಷಿಗಳು ನಾಡಿನತ್ತ ಮುಖ ಮಾಡಿದ ಎಷ್ಟೋ ನಿದರ್ಶನಗಳನ್ನು ಕೇಳಿದ್ದೇವೆ ಮತ್ತು ನೋಡಿದ್ದೇವೆ. ಹೌದು …
-
InterestinglatestNews
ರಸ್ತೆ ದಾಟುತ್ತಿರುವ ಭಾರಿ ಗಾತ್ರದ ಹೆಬ್ಬಾವು | ಹೆಬ್ಬಾವು ರಸ್ತೆ ದಾಟಲು ನಿಮಿಷಗಳೇ ಬೇಕಾಯ್ತು! ಇದು ಎಲ್ಲಿ ಗೊತ್ತಾ?
ಬೃಹತ್ ಹೆಬ್ಬಾವೊಂದು ರಸ್ತೆ ದಾಟುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.ರಸ್ತೆ ದಾಟುತ್ತಿರುವ ಹೆಬ್ಬಾವಿನ ಎಡಗಣ್ಣು ಫಳಫಳ ಹೊಳೆಯುತ್ತಿದೆ ಮತ್ತು ತೆವಳುತ್ತಾ ಮುಂದೆ ಸಾಗಿದರೂ ಮುಗಿಯಲೊಲ್ಲದ ಅದರ ಉದ್ದನೆಯ ದೇಹ ಮಿರಮಿರ ಮಿಂಚುತ್ತಿದೆ. ಇದು ಅಂತಿಂಥ ಹಾವಲ್ಲ, ಮೈಯಲ್ಲಿ ನಡುಕ ಹುಟ್ಟಿಸಿ ಹೆದರಿಕೆಯಿಂದ …
