Islamabad:ಭಾರತದ ಅಪರೇಷನ್ ಸಿಂಧೂರ್ಗೆ ಪ್ರತಿಯಾಗಿ ಪಾಕಿಸ್ತಾನ ಶನಿವಾರ ʼಬನ್ಯಾನುನ್ ಮಾರ್ಸೂಸ್ʼ ಅಂದರೆ ಕಾಂಕ್ರೀಟ್ ರಚನೆ ಎಂಬ ಕಾರ್ಯಾಚರಣೆಯನ್ನು ಪ್ರಾರಂಭ ಮಾಡಿರುವ ಕುರಿತು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ಹೇಳಿಕೆಯಲ್ಲಿ ತಿಳಿಸಿದೆ.
ಹೊಸಕನ್ನಡ
-
Nelyadi: ನೆಲ್ಯಾಡಿ ಸಮೀಪದ ಮಾದೇರಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಯುವಕನೋರ್ವನನ್ನು ಹತ್ಯೆ ಮಾಡಲಾಗಿರುವ ಘಟನೆ ನಡೆದಿದೆ.
-
Sullia : ಸುಪ್ರೀಂ ಕೋರ್ಟ್ ಇಂದು ಪ್ರೊ.ಎ.ಎನ್.ರಾಮಕೃಷ್ಣ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಲ್ಲ ಆರೋಪಿಗಳನ್ನೂ ಪ್ರಕರಣದಿಂದ ದೋಷಮುಕ್ತಗೊಳಿಸಿದೆ.
-
School Holiday: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಿನ್ನೆಲೆ ಭಾರತೀಯ ಸೇನೆ ಅಪರೇಷನ್ ಸಿಂಧೂರ್ ನಡೆಸುತ್ತಿರುವ ಕಾರಣ ಮುನ್ನೆಚ್ಚರಿಕೆಯ ಕ್ರಮವಾಗಿ ಹಲವು ರಾಜ್ಯಗಳಿಗೆ ರಜೆ ಘೋಷಣೆ ಮಾಡಲಾಗಿದೆ.
-
Delhi: ಈ ಹಿಂದೆ ದಿಲ್ಲಿ ಹೈಕೋರ್ಟ್ ನ್ಯಾಯಾಧೀಶರಾಗಿದ್ದ ಈಗಿನ ಅಲಹಾ ಬಾದ್ ಹೈಕೋರ್ಟ್ ಜಡ್ಜ್ ಯಶವಂತ್ ವರ್ಮಾ ಅವರ ದಿಲ್ಲಿ ಮನೆಯಲ್ಲಿ ಅಪಾರ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರನ್ನು ವಾಗ್ದಂಡನೆಗೆ ಗುರಿಪಡಿ ಸುಪ್ರೀಂನ ಸಿಜೆ ಶಿಫಾರಸು ಮಾಡಿದ್ದಾರೆ.
-
Kasaragod: ಚಿತ್ತಾರಿಕ್ಕಲ್ ನ ಕಂಬಳ್ಳೂರಿನಲ್ಲಿ ವ್ಯಕ್ತಿಯೋರ್ವ ಯುವತಿ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ನಡೆದಿದೆ. ಕಂಬಳ್ಳೂರಿನಲ್ಲಿ ಫ್ಯಾನ್ಸಿ ಅಂಗಡಿ ನಡೆಸುತ್ತಿರುವ ಸಿಂಧು ಮೋಲ್ (34) ಎಂಬ ಮಹಿಳೆಯ ಮೇಲೆ ಆಸಿಡ್ ಸುರಿದಿದ್ದಾನೆ.
-
America: ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ʼಅಪರೇಷನ್ ಸಿಂಧೂರʼ ಕಾರ್ಯಾಚರಣೆ ಮುಂದುವರೆಸಿದ್ದು, ಲಾಹೋರ್, ಕರಾಚಿ, ರಾವಲ್ಪಿಂಡಿ ಸೇರಿ ಪಾಕಿಸ್ತಾನದ 14 ಪ್ರಮುಖ ನಗರಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿದೆ.
-
Mangalore: ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಕೃತ್ಯಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶಗಳಿಗೆ ಲೈಕ್ ಹಾಕಿದ್ದ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
-
Bantwala: ಬಜ್ಪೆಯಲ್ಲಿ ಹತ್ಯೆಗೊಳಗಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ರಾಜ್ಯಾಧ್ಯಕ್ಷ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ ನೀಡಿ ವೈಯಕ್ತಿಕ ನೆಲೆಯಲ್ಲಿ ಒಂದು ಲಕ್ಷ ಆರ್ಥಿಕ ಸಹಾಯ ನೀಡಿದರು.
-
Mangaluru: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಜ್ಪೆ ಹೆಡ್ ಕಾನ್ಸ್ಟೇಬಲ್ ರಶೀದ್ ಕೂಡಾ ಸೇರಿಕೊಂಡಿದ್ದಾರೆ ಎನ್ನುವ ಆರೋಪವನ್ನು ಹಿಂದೂ ಜಾಗರಣ ವೇದಿಕೆ ಮಾಡಿತ್ತು.
