Viral Video: ಬೀದಿ ನಾಯಿಗಳ ಮೇಲೆ ಅಮಾನುಷ ಕೃತ್ಯ ನಡೆಯುತ್ತಲೇ ಇದೆ. ಇದೀಗ ಅಂತಹುದೇ ಒಂದು ಘಟನೆ ಶಿರ್ವ ಮಂಚಕಲ್ಲಿನಲ್ಲಿ ಕೂಡಾ ನಡೆದಿದೆ.
ಹೊಸಕನ್ನಡ
-
Mangaluru: ಯುವತಿಯೋರ್ವಳು ಸ್ನಾನ ಮಾಡುತ್ತಿರುವ ಸಂದರ್ಭದಲ್ಲಿ ಆಕೆಯ ಮನೆಯ ಹಿಂಭಾಗದಿಂದ ಯುವಕನೋರ್ವ ವೀಡಿಯೋ ಮಾಡುತ್ತಿದ್ದ ಘಟನೆಯೊಂದು ನಡೆದಿದೆ.
-
News
GT Mall Owner: ಪಂಚೆ ಉಟ್ಟುಕೊಂಡೇ ಪಕೀರಪ್ಪನಿಗೆ ಕೈ ಮುಗಿದು ಕ್ಷಮೆ ಕೇಳಿ, ತಿಂಡಿ ತಿನ್ನಿಸಿದ ಜಿ ಟಿ ಮಾಲ್ ಓನರ್ !! ಇದು ಪಂಚೆ ಪವರ್ ಎಂದ ನೆಟಿಜನ್ಸ್
GT Mall Owner: ಕಳೆದ ಎರಡು ದಿನಗಳ ಹಿಂದೆಯಷ್ಟೇ ಹಾವೇರಿ ಮೂಲದ ರೈತ ಫಕೀರಪ್ಪ(Pakeerappa) ಅವರು ಪಂಚೆ ಉಟ್ಟಿ ಬಂದರೆಂದು ಜಿ ಟಿ ಮಾಲ್ ಒಳಗೆ ಬಿಡದೆ ಅಪಮಾನ ಮಾಡಿದ ಘಟನೆ ಬೆಳಕಿಗೆ ಬಂದಿತ್ತು. ಈ ಪ್ರಕರಣ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು. …
-
News
Suryakumar Yadav: ಕಾಪು ಮಾರಿಕಾಂಬೆ ದರ್ಶನದ ಬೆನ್ನಲ್ಲೇ ಸೂರ್ಯಕುಮಾರ್ ಗೆ ಒಲಿಯಿತು ಅದೃಷ್ಟ, ಅರ್ಚಕರು ಹೇಳಿದಂತೆ ದಕ್ಕಿತು ಟೀಂ ಇಂಡಿಯಾ ಕ್ಯಾಪ್ಟನ್ ಪಟ್ಟ !!
Suryakumar Yadav: T20 ವಿಶ್ವ ಕಪ್ ನಲ್ಲಿ ಭರ್ಜರಿ ಜಯಗಳಿಸುವ ಮೂಲಕ ಭಾರತ ತಂಡವು ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳ ಆಸೆಯನ್ನು ಈಡೇರಿಸಿ, ತನ್ನ ಕನಸನ್ನು ನನಸಾಗಿಸಿಕೊಂಡಿದೆ. ಈ ಕಪ್ ಗೆಲ್ಲುವಲ್ಲಿ ಸೂರ್ಯ ಕುಮಾರ್(Surya Kumar Yadav) ಯಾದವ್ ಪಾತ್ರ ತುಂಬಾ ಮುಖ್ಯವಾದುದು. …
-
News
Pradeep Eshwar: ಸದನದಲ್ಲಿ ಹುಚ್ಚನಂತೆ ವರ್ತಿಸಿದ ಶಾಸಕ ಪ್ರದೀಪ್ ಈಶ್ವರ್ – ಇತರರು ಬಂದು ತಡೆದರೂ ನಿಲ್ಲಲಿಲ್ಲ ಅಬ್ಬರ !!
Pradeep Eshwar: ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭೆಯ ಮುಂಗಾರು ಅಧಿವೇಶನವು(Mansoon Session) ಬರೀ ಕಿತ್ತಾಟ, ಗಲಾಟೆಳಿಗೆ ಮೀಸಲಾದಂತಿದೆ. ಅದರಲ್ಲೂ ನಿನ್ನೆಯ(ಜು 19)ರ ಸದನ ದೊಡ್ಡ ನಾಟಕರಂಗವಾದಂತಿತ್ತು. ಹಾಡು, ಚಪ್ಪಾಳೆ, ಕೇಕೆ ಎಲ್ಲದೂ ಕೇಳಿಬರುತ್ತಿತ್ತು. ಈ ನಡುವೆ ಕಾಂಗ್ರೆಸ್ ಶಾಸಕ, ಮಾತಿನ ಮಲ್ಲ, ಡೈಲಾಗ್ …
-
Panche : ಪಂಚೆ ತನ್ನ ಪವರ್ ಏನು ಅನ್ನೋದನ್ನು ತೋರಿಸಿದೆ. ‘ಪಂಚೆ’ ಎಂಬುದು ಪವರ್ ಫುಲ್ ಆಗಿಬಿಟ್ಟಿದೆ. ಎಷ್ಟರಮಟ್ಟಿಗೆ ಅಂದ್ರೆ ಮಾಲ್ ಅನ್ನೇ ಮುಚ್ಟಿಸುವ ಮಟ್ಟಿಗೆ.
-
News
School Transfer Certificate: ಇನ್ಮುಂದೆ ಶಾಲಾ ಪ್ರವೇಶಕ್ಕೆ ವರ್ಗಾವಣೆ ಪ್ರಮಾಣಪತ್ರದ ಅಗತ್ಯ ಇಲ್ಲ; ಹೈಕೋರ್ಟ್ ಆದೇಶ
by ಕಾವ್ಯ ವಾಣಿby ಕಾವ್ಯ ವಾಣಿSchool Transfer Certificate: ಪ್ರಸ್ತುತ ತಮಿಳುನಾಡಿನಲ್ಲಿ ಶಾಲಾ ಪ್ರವೇಶಕ್ಕೆ (School Admission) ಯಾವುದೇ ರೀತಿಯ (School Transfer Certificate) ವರ್ಗಾವಣೆ ಪ್ರಮಾಣ ಪತ್ರಗಳ (Transfer Certificates) ಅಗತ್ಯವಿಲ್ಲ.
-
Health
Tonel Fungus: ಮಳೆಗಾಲದಲ್ಲಿ ಕಾಡುವ ಉಗುರು ಸೋಂಕು ನಿವಾರಣೆಗೆ ಸುಲಭ ಪರಿಹಾರ ಇಲ್ಲಿದೆ
by ಕಾವ್ಯ ವಾಣಿby ಕಾವ್ಯ ವಾಣಿTonel Fungus: ಶೀತ, ಜ್ವರ, ಕೆಮ್ಮು ಇವುಗಳ ಜತೆಗೆ ಇನ್ನೆಕ್ಷನ್ಗಳು ಉಂಟಾಗುತ್ತವೆ. ಇದೀಗ ಕಾಲು ಬೆರಳಿನ ಫಂಗಲ್ ಇನ್ನೆಕ್ಷನ್ ತಡೆಯುವ ಸಿಂಪಲ್ ಟಿಪ್ಸ್ ಇಲ್ಲಿದೆ.
-
News
Mohan Bhagavat: ಕೆಲವರು ಸೂಪರ್ ಮ್ಯಾನ್ ಆಗಿ ಬಳಿಕ ದೇವರಾಗಲು ಹಾತೊರೆಯುತ್ತಾರೆ !! ಪರೋಕ್ಷವಾಗಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ರಾ ಮೋಹನ್ ಭಾಗವತ್ ?!
Mohan Bhagavat: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್(Mohan Bhagavat) ಅವರು ನೀಡಿದ ಹೇಳಿಕೆಯೊಂದು ಇದೀಗ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಖಿದೆ.
-
News
TTD: ಅನ್ಯ ಕೋಮಿನ ವ್ಯಕ್ತಿಗೆ ತಿರುಪತಿ ಲಡ್ಡು ತಯಾರಿಸೋ ಜವಾಬ್ದಾರಿ? ಹೊಸ ಪ್ರಕಟಣೆ ಹೊರಡಿಸಿದ ದೇವಾಲಯ ಆಡಳಿತ ಮಂಡಳಿ !!
TTD: ಹಿಂದೂಗಳ ಪ್ರಸಿದ್ದ ಧಾರ್ಮಿಕ ಕೇಂದ್ರ ತಿರುಮಲ ತಿರುಪತಿ ದೇವಾಲಯದಲ್ಲಿ ರುಚಿಕರವಾದ ಲಡ್ಡು ತಯಾರಿಕೆಯ ಗುತ್ತಿಗೆಯನ್ನು ಹಿಂದೂಯೇತರರೊಬ್ಬರಿಗೆ ನೀಡಲಾಗಿದೆ.
