Mangaluru: ಮಣ್ಣು ಕುಸಿದು ಸಾವಿಗೀಡದ ಕಾರ್ಮಿಕ ಚಂದನ್ ಕುಮಾರ್ ಕುಟುಂಬಕ್ಕೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಎರಡು ಲಕ್ಷ ರೂಪಾಯಿ ಪರಿಹಾರ ನೀಡಿದೆ.
ಹೊಸಕನ್ನಡ
-
School Holiday: ಮುನ್ನೆಚ್ಚರಿಕಾ ಕ್ರಮವಾಗಿ ಕುಂದಾಪುರ, ಬೈಂದೂರು, ಬ್ರಹ್ಮಾವರ ವಲಯದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳಿಗೆ ಜುಲೈ 5 (ಶುಕ್ರವಾರ) (ನಾಳೆ) ರಜೆ ಘೋಷಣೆ ಮಾಡಲಾಗಿದೆ.
-
Mangaluru: ಉಳಾಯಿಬೆಟ್ಟು ದರೋಡೆ ಪ್ರಕರಣಕ್ಕೆ ಕುರಿತಂತೆ ಮಂಗಳೂರು ಪೊಲೀಸರು ಕೇರಳದ ನಟೋರಿಯಸ್ ದರೋಡೆಕೋರರು ಸೇರಿ ಹತ್ತು ಮಂದಿಯ ಬಂಧನ ಮಾಡಿದ್ದಾರೆ.
-
Udupi Pejawar Seer: ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ವಿಜಯಪುರಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
-
News
SCDCC Bank Recruitment: ದಕ್ಷಿಣ ಕನ್ನಡ ಸಹಕಾರಿ ಬ್ಯಾಂಕ್ನಲ್ಲಿ 123 ಹುದ್ದೆಗಳ ನೇಮಕ; ಈ ಕೂಡಲೇ ಅರ್ಜಿ ಸಲ್ಲಿಸಿ
SCDCC Bank Recruitment: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
-
Udupi: ಉಡುಪಿ ಜಿಲ್ಲೆಯ ಬೈಂದೂರು (Byndoor) ತಾಲೂಕಿನ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಮಹಿಳೆಯೊಬ್ಬರು ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ.
-
Hyderabad: 10 ವರ್ಷದ ಬಾಲಕಿಯನ್ನು ಅಪಹರಿಸಿ, ಮಾದಕವಸ್ತು ಮಿಶ್ರಿತ ಪಾನೀಯಗಳನ್ನು ಸೇವಿಸುವಂತೆ ಹಾಗೂ ಸಾಮೂಹಿಕ ಅತ್ಯಾಚಾರ ಮಾಡಿದ ಘೋರ ಘಟನೆಯೊಂದು ಹೈದರಾಬಾದ್ನಲ್ಲಿ ನಡೆದಿದೆ.
-
Robot Commits Suicide: ದಕ್ಷಿಣ ಕೊರಿಯಾದಲ್ಲಿ ರೋಬೋಟ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ರೊಬೋಟ್ ಕಚೇರಿಯ ಮೆಟ್ಟಿಲುಗಳ ಮೇಲಿನಿಂದ ಇದ್ದಕ್ಕಿದ್ದಂತೆ ಜಿಗಿದಿದೆ.
-
Renukaswamy Case: ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಎಲ್ಲರಗೂ ಜು.18 ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.
-
News
Bus Travel: ಬಸ್ ಕಿಟಕಿ ಹೊರಗೆ ಕೈ ಹಾಕಿದ್ರೆ ಏನಾಗುತ್ತೆ ಇಲ್ನೋಡಿ! ಭಯಾನಕ ವಿಡಿಯೋ ವೈರಲ್!
by ಕಾವ್ಯ ವಾಣಿby ಕಾವ್ಯ ವಾಣಿBus Travel: ಪ್ರಯಾಣಿಕನೋರ್ವ ಬಸ್ ಕಿಟಕಿ ಬದಿಯ ಆಸನದಲ್ಲಿ ಕುಳಿತುಕೊಂಡು ತನ್ನ ಕೈ ಯನ್ನು ಕಿಟಕಿಯಾಚೆ ಹಾಕಿ ಇದೀಗ ತನ್ನ ಕೈಗಳನ್ನೇ ಕಳೆದುಕೊಂಡಿರುವ ಘಟನೆ ನಡೆದಿದೆ.
