Home » Bengaluru: ಮುಖ್ಯಮಂತ್ರಿಗಳನ್ನು ಭೇಟಿ ಆದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು !

Bengaluru: ಮುಖ್ಯಮಂತ್ರಿಗಳನ್ನು ಭೇಟಿ ಆದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು !

0 comments

Bengaluru: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಇಂಜಾಡಿಯವರು ಮುಖ್ಯಮಂತ್ರಿ ಸಿದ್ಧರಾಮಯ್ಯರವರನ್ನು ಜು.03 ರಂದು ಭೇಟಿ ಮಾಡಿದರು.

ಮುಖ್ಯಮಂತ್ರಿ ನಿವಾಸ ಕಾವೇರಿಯಲ್ಲಿ ಪ್ರಥಮವಾಗಿ ಭೇಟಿ ಮಾಡಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾತನಾಡಿದರು.

ಇದನ್ನೂ ಓದಿ: Mangaluru: ಮಂಗಳೂರಿನಲ್ಲಿ ಅತೀ ಎತ್ತರದ ರಾಷ್ಟ್ರೀಯ ಧ್ವಜ ನಿರ್ಮಾಣ ಕೆಲಸ ಆರಂಭ!

You may also like