Home » Vitla: ವಿಟ್ಲ ಕಾಡಿನಲ್ಲಿ ಜೋಡಿಗಳ ರೊಮ್ಯಾನ್ಸ್, ಸ್ಥಳೀಯರು ಬರುತ್ತಿದ್ದಂತೆ ಎಲ್ಲಾ ಬಿಟ್ಟು ಎಸ್ಕೇಪ್ !!

Vitla: ವಿಟ್ಲ ಕಾಡಿನಲ್ಲಿ ಜೋಡಿಗಳ ರೊಮ್ಯಾನ್ಸ್, ಸ್ಥಳೀಯರು ಬರುತ್ತಿದ್ದಂತೆ ಎಲ್ಲಾ ಬಿಟ್ಟು ಎಸ್ಕೇಪ್ !!

0 comments

Vitla: ವಿಟ್ಲ ಸಮೀಪದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಜು.24 ಒಂದೇ ಸಮುದಾಯಕ್ಕೆ ಸೇರಿದ ಜೋಡಿಯೊಂದು ಕಾಡಿನಲ್ಲಿ ರೊಮ್ಯಾನ್ಸ್ ಮಾಡಲು ಬಂದಿದ್ದು, ವಿಷಯ ತಿಳಿದ ಸ್ಥಳೀಯರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಎಲ್ಲಾ ವಸ್ತುಗಳನ್ನು ಅಲ್ಲೇ ಬಿಟ್ಟು ಎಸ್ಕೇಪ್ ಆದ ಘಟನೆ ಬೆಳಕಿಗೆ ಬಂದಿದೆ.

ಹೌದೈ, ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ(Kalenjimale Forest) ಅನೈತಿಕ ಚಟುವಟಿಕೆ ನಡೆಯುತ್ತಿರುವುದು ಅಲ್ಲಿನ ಸಾರ್ವಜನಿಕರಿಗೆ ತಿಳಿದಿತ್ತು. ಅದರಂತೆ ಜುಲೈ 24ರ ಸಂಜೆಯೊಂದು ಜೋಡಿ ಕಳೆಂಜಿಮಲೆ ಕಾಡಿಗೆ ಬಂದಿರುವುದು ಸಾರ್ವಜನಿಕರ ಗಮನಕ್ಕೆ ಬಂದಿದೆ. ಹಾಗಾಗಿ ಅವರನ್ನು ಪತ್ತೆಹಚ್ಚಲು ಹೊರಟಾಗ ಜೋಡಿ ರೊಮ್ಯಾನ್ಸ್(Romance) ಮೂಡಿನಲ್ಲಿರುವುದು ಕಂಡುಬಂದಿದೆ. ತಕ್ಷಣ ಎಚ್ಚೆತ್ತ ಜೋಡಿ ಸಾರ್ವಜನಿಕರನ್ನು ಕಂಡು ಎದ್ನೋ ಬಿದ್ನೋ ಎಂಬಂತೆ ಅರೆಬರೆ ಬಟ್ಟೆಯಲ್ಲೇ ಓಡಿ ಹೋಗಿದ್ದಾರೆ.

ಇನ್ನು ಇದೆಲ್ಲ ಆದ ಬಳಿಕ ಸ್ಥಳೀಯರು ವಿಟ್ಲ ಪೊಲೀಸರಿಗೆ(Vitla Police) ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆ, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ.

You may also like

Leave a Comment