Home » Puttur: ನೇಣು ಬಿಗಿದು ವೃದ್ಧೆ ಆತ್ಮಹತ್ಯೆ!

Puttur: ನೇಣು ಬಿಗಿದು ವೃದ್ಧೆ ಆತ್ಮಹತ್ಯೆ!

0 comments
Death News

Puttur: ನೇಣು ಬಿಗಿದು 70 ವರ್ಷದ ವೃದ್ಧರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಪುತ್ತೂರಿನ ಕೆರೆಮೂಲೆ ಎಂಬಲ್ಲಿ ನಡೆದಿದೆ.

ಜಯಂತಿ (70) ಆತ್ಮಹತ್ಯೆ ಮಾಡಿಕೊಂಡ ವೃದ್ಧೆ.

ವಿಪರೀತ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

You may also like