5
Mangaluru: ಯುವಕನೋರ್ವನಿಗೆ ಚೂರಿ ಇರಿದು ಗಾಯಗೊಳಿಸಿದ ಘಟನೆಯೊಂದು ನಗರದ ಹೊರವಲಯದ ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ (Mangaluru news). ಗಾಯಾಳು ಯುವಕನನ್ನು ಬಜ್ಪೆ ಕಳವಾರು ನಿವಾಸಿ ಸಫ್ವನ್ (23) ಎಂದು ಗುರುತಿಸಲಾಗಿದೆ.
ಗಾಯಾಳು ಯುವಕನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: SDA, FDA ಹುದ್ದೆಗಳಿಗೆ KSOU ನಿಂದ ಅರ್ಜಿ ಆಹ್ವಾನ! ಒಟ್ಟು 32 ಹುದ್ದೆಗಳು, ಈ ಕೂಡಲೇ ಅರ್ಜಿ ಸಲ್ಲಿಸಿ!!!
