Home » ವಿಟ್ಲ : ಟೈಮಿಂಗ್ ವಿಷಯದಲ್ಲಿ ಖಾಸಗಿ ಬಸ್ ಗಳ ಡಿಕ್ಕಿ| ಎರಡು ಬಸ್ ಗಳನ್ನು ವಶಕ್ಕೆ ಪಡೆದ ಪೊಲೀಸರು

ವಿಟ್ಲ : ಟೈಮಿಂಗ್ ವಿಷಯದಲ್ಲಿ ಖಾಸಗಿ ಬಸ್ ಗಳ ಡಿಕ್ಕಿ| ಎರಡು ಬಸ್ ಗಳನ್ನು ವಶಕ್ಕೆ ಪಡೆದ ಪೊಲೀಸರು

0 comments

ವಿಟ್ಲ : ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ ಗಳ ನಡುವೆ ಓವರ್ ಟೇಕ್ ನಡೆದು ಎರಡು ಬಸ್ ಗಳು ಡಿಕ್ಕಿ ಹೊಡೆದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ನಡೆದಿದೆ. ಈ ಘಟನೆಯಲ್ಲಿ ಪ್ರಯಾಣಿಕರಿಗೆ ಗಾಯವಾಗಿಲ್ಲ.

ವಿಟ್ಲ ಸಾಲೆತ್ತೂರು ರಸ್ತೆಯ ಮೈತ್ರೇಯಿ ಗುರುಕುಲದ ಸಮೀಪ ಟೈಮಿಂಗ್ ವಿಷಯದಲ್ಲಿ ಎರಡು ಖಾಸಗಿ ಬಸ್ ಗಳ ನಡುವೆ ಡಿಕ್ಕಿಯಾಗಿದೆ. ವಿಟ್ಲ ಪೊಲೀಸರು ಎರಡು ಬಸ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವಿಟ್ಲ ಸಾಲೆತ್ತೂರು ರಸ್ತೆಯ ಮೈತ್ರೇಯಿ ಗುರುಕುಲದ ಸಮೀಪ ಟೈಮಿಂಗ್ ವಿಷಯದಲ್ಲಿ ಎರಡು ಖಾಸಗಿ ಬಸ್ ಗಳ ನಡುವೆ ಡಿಕ್ಕಿಯಾಗಿದೆ. ವಿಟ್ಲ ಪೊಲೀಸರು ಎರಡು ಬಸ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ

You may also like

Leave a Comment