Home » ದ್ವಿತೀಯ ಪಿಯು ಫಲಿತಾಂಶ ಯಾವಾಗ ? ಶಿಕ್ಷಣ ಸಚಿವರ ಮಹತ್ವದ ಹೇಳಿಕೆ !!!

ದ್ವಿತೀಯ ಪಿಯು ಫಲಿತಾಂಶ ಯಾವಾಗ ? ಶಿಕ್ಷಣ ಸಚಿವರ ಮಹತ್ವದ ಹೇಳಿಕೆ !!!

by Mallika
0 comments

ಎಸ್‌ಎಸ್‌ಎಲ್‌ಸಿ ಫಲಿತಾಂಶ ಬೆನ್ನಲ್ಲಿಯೇ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಬಗ್ಗೆಯೂ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.

ದ್ವಿತೀಯ ಪಿಯು ಮೌಲ್ಯಮಾಪನ ಕಾರ್ಯ ನಡೆಯುತ್ತಿದೆ. ಮುಂದಿನ ತಿಂಗಳು ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ ಮಾಡುವ ನಿರೀಕ್ಷೆ ಇದೆ ಎಂದು ಅವರು ಇಂದು ನಡೆದ (ಗುರುವಾರ) ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಏಪ್ರಿಲ್ 22 ರಿಂದ ಮೇ 18 ರವರೆಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗಿತ್ತು. ರಾಜ್ಯದ 1 ಸಾವಿರಕ್ಕೂ ಹೆಚ್ಚು ಕಾಲೇಜುಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.

You may also like

Leave a Comment